Video: ಕಾರು ನಿಲ್ಲಿಸಿ ಉಳುಮೆ ಮಾಡಿದ ಬಳ್ಳಾರಿ ಸಂಸದ ದೇವೇಂದ್ರಪ್ಪ

Video: ಕಾರು ನಿಲ್ಲಿಸಿ ಉಳುಮೆ ಮಾಡಿದ ಬಳ್ಳಾರಿ ಸಂಸದ ದೇವೇಂದ್ರಪ್ಪ

Published : Jun 07, 2019, 07:32 PM ISTUpdated : Mar 27, 2020, 12:22 PM IST

ಬಳ್ಳಾರಿಯ ನೂತನ ಬಿಜೆಪಿ ಸಂಸದ ದೇವೇಂದ್ರಪ್ಪನವರು ಬಿತ್ತನೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್​​​ ಆಗಿದೆ. 

ಬಳ್ಳಾರಿಯ ನೂತನ ಬಿಜೆಪಿ ಸಂಸದ ದೇವೇಂದ್ರಪ್ಪನವರು ಬಿತ್ತನೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್​​​ ಆಗಿದೆ. ಕೂಡ್ಲಗಿ ತಾಲೂಕಿನ ರಾಮಸಾಗರ ಗ್ರಾಮದಲ್ಲಿ ಬಿತ್ತನೆ ಕೆಲಸದಲ್ಲಿ ಭಾಗಿಯಾಗಿದ್ದಾರೆ. ಶುಕ್ರವಾರ ಕಾರ್ಯಕ್ರಮವೊಂದಕ್ಕೆ ತೆರಳುವ ವೇಳೆ ರೈತರು ಬಿತ್ತನೆ ಮಾಡುತ್ತಿದ್ದನ್ನು ಗಮನಿಸಿದ ಅವರು, ಕಾರು ನಿಲ್ಲಿಸಿ ಬಿತ್ತನೆ ಕಾರ್ಯದಲ್ಲಿ ಭಾಗಿಯಾದರು. ಆ ದೃಶ್ಯವನ್ನು ಒಂದ್ಸಲ ನೋಡ್ಕೊಂಡು ಬರೋಣ ಬನ್ನಿ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?