ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರಿಂದ ಕೊರಗಜ್ಜನಿಗೆ ಹರಕೆ ಸೇವೆ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರಿಂದ ಕೊರಗಜ್ಜನಿಗೆ ಹರಕೆ ಸೇವೆ

Published : May 17, 2025, 07:16 PM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೋರಂಬಡ್ಕದಲ್ಲಿ ನಡೆದ ಕೊರಗಜ್ಜ ದೈವದ ವಿಶೇಷ ಹರಕೆ ನೇಮೋತ್ಸವದಲ್ಲಿ ಪಾಲ್ಗೊಂಡರು. ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಬೇಕೆಂದು ಸಂಕಲ್ಪಿಸಿ, ಸುಳ್ಯ ಜಯನಗರ ಬೂತ್ ಸಮಿತಿ ಮತ್ತು ಬಿಜೆಪಿ ಸುಳ್ಯ ನಗರ ಮಹಾಶಕ್ತಿಕೇಂದ್ರ ಈ ಹರಕೆ ನೇಮವನ್ನು ಆಯೋಜಿಸಿದ್ದವು. ವಿಜಯೇಂದ್ರ ಅವರು ಕರಿಗಂಧ ಪ್ರಸಾದ ಸ್ವೀಕರಿಸಿದ್ದು, ಈ ಪ್ರಸಾದವನ್ನು ಸಂಸದ ಬ್ರಿಜೇಶ್ ಚೌಟ ಅವರ ಮೂಲಕ ಪ್ರಧಾನಿ ಮೋದಿಯವರಿಗೆ ತಲುಪಿಸಲು ವ್ಯವಸ್ಥೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು. Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!