ಮೈಸೂರಿನಲ್ಲಿ ಕರಿಚಿರತೆ ದರ್ಶನ! ಪ್ರವಾಸಿಗರು ಫುಲ್ ಫಿದಾ

ಮೈಸೂರಿನಲ್ಲಿ ಕರಿಚಿರತೆ ದರ್ಶನ! ಪ್ರವಾಸಿಗರು ಫುಲ್ ಫಿದಾ

Published : Jan 29, 2020, 06:58 PM IST

ಸಫಾರಿಗೆ ಹೋದವರಿಗೆ ಅಪರೂಪದ ಕರಿಚಿರತೆ ದರ್ಶನ; ಮೈಸೂರು ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಘಟನೆ; ಪ್ರವಾಸಿಗರು ಫುಲ್ ಫಿದಾ

ಮೈಸೂರು (ಜ.29): ಮೈಸೂರು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿಗೆ ಹೋದವರಿಗೆ ಅಪರೂಪದ ಕರಿಚಿರತೆ ದರ್ಶನವಾಗಿದೆ.  ಯಾವಾಗಲೂ ಹುಲಿ, ಸಿಂಹ, ಆನೆ ಮತ್ತಿತರ ಪ್ರಾಣಿಗಳ ದರ್ಶನ ಪಡೆಯುವ ಪ್ರವಾಸಿಗರು ಕರಿಚಿರತೆ ಕಂಡು ಫುಲ್ ಖುಷ್ ಆಗಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!