ಬಿಎಂಟಿಸಿ ನಿಗಮದಲ್ಲಿ ಆಡಿದ್ದೇ ಆಟ: ನ್ಯಾಯ ಕೇಳಿದ ಡ್ರೈವರ್ ಸಸ್ಪೆಂಡ್

ಬಿಎಂಟಿಸಿ ನಿಗಮದಲ್ಲಿ ಆಡಿದ್ದೇ ಆಟ: ನ್ಯಾಯ ಕೇಳಿದ ಡ್ರೈವರ್ ಸಸ್ಪೆಂಡ್

Published : Feb 07, 2023, 11:02 AM IST

ಇತ್ತೀಚಿನ ದಿನಗಳಲ್ಲಿ ಅನ್ಯಾಯ ಆದ್ರೆ ಪ್ರಶ್ನಿಸೋದು ತಪ್ಪು ಎಂಬಂತಾಗಿದೆ. ನ್ಯಾಯ ಕೇಳಿದ ಅಮಾಯಕನಿಗೆ ಸಸ್ಪೆಂಡ್‌ ಶಿಕ್ಷೆ ಸಿಕ್ಕಿದೆ.
 

ಬಿಎಂಟಿಸಿ ನಿಗಮದಲ್ಲಿ ಹಿಟ್ಲರ್‌ ಆಡಳಿತ ನಡಿತಾ ಇದೆಯಾ ಎಂಬ ಪ್ರಶ್ನೆ ಮೂಡಿದೆ. ಬಿಎಂಟಿಸಿ ಎಂಡಿ ಸಹಿ ನಕಲು ಮಾಡಿದವರಿಗೆ ಕೇವಲ ಟ್ರಾನ್ಸ್‌ಫರ್‌, ಆದ್ರೆ ನ್ಯಾಯ ಕೇಳಿದ ಬಿಎಂಟಿಸಿ ಬಸ್‌ ಡ್ರೈವರ್‌ ತ್ಯಾಗರಾಜ್‌ ಅವರನ್ನು ಸಸ್ಪೆಂಡ್‌ ಮಾಡಲಾಗಿದೆ.  ಬಿಎಂಟಿಸಿ ಅಕ್ರಮಗಳ ಬಗ್ಗೆ ದಾಖಲೆ ಸಮೇತ ಎಂಡಿ ಸತ್ಯವತಿಗೆ ದೂರು ನೀಡಿದ್ರೂ, ಯಾವುದೇ ಕ್ರಮ ಕೈಗೊಳ್ಳದೆ ಸುಮ್ಮನಾಗಿದ್ದಾರೆ. ಇನ್ನು ರಾಜ್ಯಪಾಲರಿಗೆ ಪತ್ರ ಬರೆದು ನ್ಯಾಯ ಕೇಳಿದಕ್ಕೆ ತ್ಯಾಗರಾಜ್‌ ಸಸ್ಪೆಂಡ್‌ ಆಗಿದ್ದಾರೆ. ರಾಜ್ಯಪಾಲರಿಗೆ ಪತ್ರ ಬರೆದಿದ್ದಕ್ಕೆ ಸಸ್ಪೆಂಡ್‌ ಎಂದು ಎಂಡಿ ಕಾರಣ ಕೊಟ್ಟಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more