ಬಿಎಂಟಿಸಿ ಕಂಡಕ್ಟರ್‌ಗೆ ಕೊರೋನಾ, ಯಾವ ರೂಟ್ ಬಸ್?

ಬಿಎಂಟಿಸಿ ಕಂಡಕ್ಟರ್‌ಗೆ ಕೊರೋನಾ, ಯಾವ ರೂಟ್ ಬಸ್?

Published : Jun 11, 2020, 04:03 PM ISTUpdated : Jun 11, 2020, 04:05 PM IST

ಪೊಲೀಸ್ ಸಿಬ್ಬಂದಿ ಆಯ್ತು, ಈಗ ಬಿಎಂಟಿಸಿ ಕಂಡಕ್ಟರ್‌ಗೂ ಕೊರೋನಾ/ ಹೊಸಕೋಟೆ ಡಿಪೋದ ಬಸ್/ ನೀವು ಈ ಮಾರ್ಗದಲ್ಲಿ ಸಂಚಾರ ಮಾಡಿದ್ದೀರಾ ಚೆಕ್ ಮಾಡಿಕೊಳ್ಳಿ

ಬೆಂಗಳೂರು(ಜೂ.11) ಬೆಂಗಳೂರು ಜನರೆ ಹುಷಾರಾಗಿರಿ.. ಬಿಎಂಟಿಸಿ ಬಸ್ ಹತ್ತುವ ಮುನ್ನವೂ ಎಚ್ಚರದಿಂದ ಇರಿ. ಬಿಎಂಟಿಸಿ ಕಂಡಕ್ಟರ್ ಗೂ ಕೊರೋನಾ ತಾಗಿದೆ. 

ಎಸ್‌ಎಸ್‌ಎಲ್‌ಸಿ; ಅಂತಿಮ ನಿರ್ಧಾರ ಪ್ರಕಟಿಸಿದ ಸರ್ಕಾರ

ಹೊಸಕೋಟೆ ಡಿಪೋದ ಸಿಬ್ಬಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ನಂ 321, 500 ನ ಡಿ ರೂಟ್ ನ ಕಂಡಕ್ಟರ್ ಗೆ ಕೊರೋನಾ ದೃಢಪಟ್ಟಿದ್ದು ಈ ಮಾರ್ಗದಲ್ಲಿ ಚಲಿಸಿದ್ದರೆ ಚೆಕ್ ಮಾಡಿಸಿಕೊಳ್ಳಿ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?