'ನನಗೆ ಮೋದಿಜಿ ಅಂದ್ರೆ ಪ್ರೀತಿ, ಅದಕ್ಕೆ ಹಾರ ಹಾಕಲು ಹೋಗಿದ್ದೆ': ಬಾಲಕ ಕುನಾಲ್‌ ದೊಂಗಡಿ

'ನನಗೆ ಮೋದಿಜಿ ಅಂದ್ರೆ ಪ್ರೀತಿ, ಅದಕ್ಕೆ ಹಾರ ಹಾಕಲು ಹೋಗಿದ್ದೆ': ಬಾಲಕ ಕುನಾಲ್‌ ದೊಂಗಡಿ

Published : Jan 13, 2023, 05:49 PM ISTUpdated : Jan 13, 2023, 06:05 PM IST

ಪ್ರಧಾನಿ ನರೇಂದ್ರ ಮೋದಿ ರೋಡ್‌ ಶೋ ವೇಳೆ ಹಾರ ಹಾಕಲು ಯತ್ನಿಸಿದ್ದ ಬಾಲಕ, ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾನೆ.
 

ನನಗೆ ಪ್ರಧಾನಿ ನರೇಂದ್ರ ಮೋದಿಜಿ ಅಂದ್ರೆ ತುಂಬಾ ಪ್ರೀತಿ. ಅಕ್ಕನ ಮಕ್ಕಳು ಗಣವೇಶ ಹಾಕಿ ಹೂವಿನ ಹಾರ ಹಿಡಿದಿದ್ದರು. ಮೋದಿ ನಮ್ಮ ಸಮೀಪ ಬರಲೇ ಇಲ್ಲ ಹೀಗಾಗಿ ನಾನೇ ತೆರಳಿದೆ ಎಂದು ಹುಬ್ಬಳ್ಳಿಯಲ್ಲಿ ಬಾಲಕ ಕುನಾಲ್‌ ದೊಂಗಡಿ  ಹೇಳಿದನು. ಕುನಾಲ್‌ ದೊಂಗಡಿ ಹುಬ್ಬಳ್ಳಿಯ ತೊರವಿಹಕ್ಕಲದ ನಿವಾಸಿಯಾಗಿದ್ದು, ಭದ್ರತೆಯನ್ನು ಲೆಕ್ಕಿಸದೇ ಮೋದಿಗೆ ಹೂವಿ ಹಾರ ಹಾಕಿ ಸಿಕ್ಕಾಪಟ್ಟೆ ಸುದ್ದಿ ಆಗಿದ್ದನು.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?