ಬೆಂಗಳೂರಿನಲ್ಲಿ ಬಿಪಿಎಲ್‌ನಿಂದ ಹೊಸ ಘಟಕ ಸ್ಥಾಪನೆ: ಮೇಕ್‌ ಇನ್‌ ಇಂಡಿಯಾ ಅಭಿಯಾನದ ಭಾಗ!

ಬೆಂಗಳೂರಿನಲ್ಲಿ ಬಿಪಿಎಲ್‌ನಿಂದ ಹೊಸ ಘಟಕ ಸ್ಥಾಪನೆ: ಮೇಕ್‌ ಇನ್‌ ಇಂಡಿಯಾ ಅಭಿಯಾನದ ಭಾಗ!

Published : May 28, 2024, 06:01 PM IST

ಬೆಂಗಳೂರಿನಲ್ಲಿ ಬಿಪಿಎಲ್‌ ಹೊಸ ಪ್ರಿಂಟೆಡ್‌ ಸರ್ಕ್ಯೂಟ್‌ ಬೋರ್ಡ್‌ಗಳ ಘಟಕ ಸ್ಥಾಪನೆ ಮಾಡಿದೆ. ಪಿಸಿಬಿಗೆ ಇರುವ ಬೇಡಿಕೆ ಮನಗಂಡು ಈ ಉತ್ಪಾದನಾ ಘಟಕ ಸ್ಥಾಪನೆ ಮಾಡಲಾಗಿದೆ. 
 

ಬೆಂಗಳೂರಿನಲ್ಲಿ(Bengaluru) ಬಿಪಿಎಲ್‌ನಿಂದ (BPL) ಹೊಸ ಘಟಕ ಸ್ಥಾಪನೆ ಆಗಿದೆ. ಹೊಸ ಪ್ರಿಂಟೆಡ್‌ ಸರ್ಕ್ಯೂಟ್‌ ಬೋರ್ಡ್‌ಗಳ ಘಟಕ ಸ್ಥಾಪನೆ ಮಾಡಲಾಗಿದೆ. ಪಿಸಿಬಿಗೆ (PCB) ಇರುವ ಬೇಡಿಕೆ ಮನಗಂಡು ಈ ಉತ್ಪಾದನಾ ಘಟಕ ಸ್ಥಾಪನೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಮೇಕ್‌ ಇನ್‌ ಇಂಡಿಯಾ ಅಭಿಯಾನಕ್ಕೆ (Make in India) ಬಿಪಿಎಲ್‌ ಈ ಮೂಲಕ ಕೈಜೋಡಿಸಿದ್ದು, ಈ ಹಣಕಾಸು ವರ್ಷದಲ್ಲಿ ಬಿಪಿಎಲ್‌  15 ಕೋಟಿ ಹೂಡಿಕೆ ಮಾಡಿದೆ. ಹಾಲಿ ಇರುವ ಘಟಕಗಳಲ್ಲಿ ಅಟೋಮೇಟೆಡ್‌ ಮಷಿನ್ಸ್‌ಗಳ ಮೇಲ್ದರ್ಜೆಗೆ ಏರಿಸುವ ಪ್ರಯತ್ನ ಸಹ ನಡೆದಿದೆ. ಇನ್ನು 2032ರ ವೇಳೆ ಪಿಸಿಬಿ ಮಾರ್ಕೆಟ್‌ 20 ಬಿಲಿಯನ್‌ ಯುಎಸ್‌ ಡಾಲರ್‌ಗೆ ಏರುವ ನಿರೀಕ್ಷೆ ಇದೆ.

ಇದನ್ನೂ ವೀಕ್ಷಿಸಿ:  Prajwal Revanna: ಒಂದು ತಿಂಗಳ ಅಂತರದಲ್ಲಿ ಆಗಿದ್ದೇನೇನು ಗೊತ್ತಾ..? ಕಾಂಗ್ರೆಸ್ ಆಕ್ರೋಶಕ್ಕೆ ಕಂಗಾಲಾದರಾ ಪ್ರಜ್ವಾಲ್ ರೇವಣ್ಣ..?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more