ಬ್ರಹ್ಮೋಸ್ ಕ್ರೆಡಿಟ್: 'ಓದಿದವರು ರಾಜಕೀಯಕ್ಕೆ ಬರಲಿ' Prathap Simha

ಬ್ರಹ್ಮೋಸ್ ಕ್ರೆಡಿಟ್: 'ಓದಿದವರು ರಾಜಕೀಯಕ್ಕೆ ಬರಲಿ' Prathap Simha

Published : May 16, 2025, 06:13 PM IST

ಬ್ರಹ್ಮೋಸ್ ಕ್ಷಿಪಣಿಯು ಮನಮೋಹನ್ ಸಿಂಗ್ ಕಾಲದಲ್ಲಿ ಸಿದ್ಧವಾಗಿತ್ತು ಎಂಬ ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ಹೇಳಿಕೆಗೆ ಮೈಸೂರಿನಲ್ಲಿ ಸಂಸದ ಪ್ರತಾಪ ಸಿಂಹ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. "ಅನಕ್ಷರಸ್ಥರು ರಾಜಕಾರಣಕ್ಕೆ ಬಂದು ಸಚಿವರಾದರೆ ಇಂತಹ ಹೇಳಿಕೆಗಳು ಸಹಜ, ಶಿಕ್ಷಣ ಸಚಿವರ ಶೈಕ್ಷಣಿಕ ಹಿನ್ನೆಲೆ ಎಲ್ಲರಿಗೂ ತಿಳಿದಿದೆ," ಎಂದು ಕುಟುಕಿದ ಅವರು, ಅಕ್ಷರಸ್ಥ ಹಾಗೂ ಓದಿಕೊಂಡವರು ರಾಜಕೀಯ ಪ್ರವೇಶಿಸಬೇಕು, ಇಲ್ಲದಿದ್ದರೆ ಇಂತಹ ಅബದ್ಧ ಹೇಳಿಕೆಗಳು ಮುಂದುವರೆಯುತ್ತವೆ ಎಂದು ಅಭಿಪ್ರಾಯಪಟ್ಟಿದ್ದಾರೆ. Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more