Truck Rams: ಕೊಡಗು, ಬ್ರೇಕ್‌ ಫೇಲಾಗಿ ಸೀದಾ ಮನೆಗೆ ನುಗ್ಗಿದ ಲಾರಿ.. ಎಲ್ಲವೂ ಧ್ವಂಸ

Truck Rams: ಕೊಡಗು, ಬ್ರೇಕ್‌ ಫೇಲಾಗಿ ಸೀದಾ ಮನೆಗೆ ನುಗ್ಗಿದ ಲಾರಿ.. ಎಲ್ಲವೂ ಧ್ವಂಸ

Published : Mar 10, 2022, 06:12 PM ISTUpdated : Mar 10, 2022, 06:14 PM IST

 * ಬ್ರೇಕ್ ವಿಫಲವಾಗಿ ಮನೆಯೊಳಗೆ ನುಗ್ಗಿದ ಲಾರಿ
* ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರು
* ಮಡಿಕೇರಿ ತಾಲೂಕಿನ ಮದೆನಾಡುವಿನಲ್ಲಿ ಘಟನೆ
* ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಅಪಘಾತ

ಕೊಡಗು(ಮೇ 10)  ಬ್ರೇಕ್ ಫೇಲಾದ (Brake Fail) ಲಾರಿ (Lorry) ಸೀದಾ ಮನೆಯೊಳಕ್ಕೆ (House) ನುಗ್ಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಆದರೆ ಮನೆ ಧ್ವಂಸವಾಗಿದೆ.

Vijayapura: ಹತ್ತಿ ತುಂಬಿದ್ದ ಲಾರಿಗೆ ಬೆಂಕಿ: ಧಗಧಗನೆ ಹೊತ್ತಿ ಉರಿದ ಟ್ರಕ್‌

ಮಡಿಕೇರಿ (Madikeri) ತಾಲೂಕಿನ ಮದೆನಾಡುವಿನಲ್ಲಿ ಲಾರಿ ಮನೆಗೆ ನುಗ್ಗಿದೆ.  ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಅಪಘಾತವಾಗಿದೆ.  ಮಾದಪ್ಪ ಎಂಬವರ ಮನೆಗೆ ಮೈಸೂರಿನಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಲಾರಿ ನುಗ್ಗಿದ್ದು ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ.

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more