ವಾಣಿಜ್ಯ ತೆರಿಗೆ ಭ್ರಷ್ಟ ಅಧಿಕಾರಿಗಳ ಅಮಾನತು ತಾತ್ಕಾಲಿಕ: ಬಿಜೆಪಿ ವಿರುದ್ಧ ಕುಮಾರಸ್ವಾಮಿ ಕಿಡಿ

ವಾಣಿಜ್ಯ ತೆರಿಗೆ ಭ್ರಷ್ಟ ಅಧಿಕಾರಿಗಳ ಅಮಾನತು ತಾತ್ಕಾಲಿಕ: ಬಿಜೆಪಿ ವಿರುದ್ಧ ಕುಮಾರಸ್ವಾಮಿ ಕಿಡಿ

Published : Nov 26, 2022, 05:25 PM IST

ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳ ಲಂಚಾವತಾರ ಕುರಿತು ಸುವರ್ಣ ನ್ಯೂಸ್‌ ಬಿತ್ತರಿಸಿದ್ದು, ಈ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
 

ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳ ಲಂಚಾವತಾರ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಅಧಿಕಾರಿಗಳನ್ನು ತಾತ್ಕಾಲಿಕವಾಗಿ ಅಮಾನತು ಮಾಡುತ್ತಾರೆ ಅಷ್ಟೆ ಎಂದು ಹೇಳಿದ್ದಾರೆ. ಅದಲ್ಲದೆ ಕೆಲವು ದಿನಗಳ ಬಳಿಕೆ ಅಧಿಕಾರಿಗಳಿಗೆ ರಕ್ಷಣೆ ನೀಡುತ್ತಾರೆ. ಹೀಗಾಗಿ ಭ್ರಷ್ಟಾಚಾರದ ವಿರುದ್ಧ ಸರ್ಕಾರ ಸರಿಯಾದ ಕ್ರಮ ಕೈಗೊಳ್ಳಬೇಕು ಎಂದು ಅವರು  ಬಿಜೆಪಿ ವಿರುದ್ಧ  ಹೆಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ISRO Launch: ಎಂಟು ಉಪಗ್ರಹಗಳನ್ನು ಕಕ್ಷೆಗೆ ಸೇರಿಸಿದ ಇಸ್ರೋ!

24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
Read more