ಬೆಂಗಳೂರು: ಜಯನಗರದ ನೋಂದಣಾಧಿಕಾರಿ ಕಚೇರಿಯಲ್ಲಿ ಲಂಚಾವತಾರ

ಬೆಂಗಳೂರು: ಜಯನಗರದ ನೋಂದಣಾಧಿಕಾರಿ ಕಚೇರಿಯಲ್ಲಿ ಲಂಚಾವತಾರ

Published : Sep 18, 2022, 11:50 AM IST

ಜಯನಗರ ಡಿಸ್ಟ್ರಿಕ್ಟ್‌ ರಿಜಿಸ್ಟರ್‌ ಕಚೇರಿಯಲ್ಲಿ ನಡೀತಿದೆ. ಹಗಲು ದರೋಡೆ

ಬೆಂಗಳೂರು(ಸೆ.18): ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅಧಿಕಾರಿಗಳಿಗೆ ಲಂಚ ಕೊಡದಿದ್ರೆ ಕೆಲಸ ಆಗೋದೇ ಇಲ್ಲ ಅನ್ನುವಂತಹ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ.  ಜಯನಗರದ ನೋಂದಣಾಧಿಕಾರಿ ಕಚೇರಿಯಲ್ಲಿ ಲಂಚಾವತಾರ ಬಯಲಾಗಿದೆ. ಜಿಲ್ಲಾ ನೋಂದಣಾಧಿಕಾರಿಗೆಲಂಚ ಕೊಡದಿದ್ರೆ ಸಹಿನೇ ಬೀಳಲ್ಲ, ಯಾವುದೇ ಕೆಲಸಕ್ಕಾದ್ರೂ ಲಂಚ ಇಲ್ಲದೆ ಕೆಲಸವೇ ಆಗಲ್ಲ. ಜಯನಗರ ಡಿಸ್ಟ್ರಿಕ್ಟ್‌ ರಿಜಿಸ್ಟರ್‌ ಕಚೇರಿಯಲ್ಲಿ ನಡೀತಿದೆ. ಹಗಲು ದರೋಡೆ. ಲಂಚ ಕೊಡದಿದರೆ ಈ ಕಚೇರಿಯಲ್ಲಿ ಯಾವುದೇ ಫೈಲ್‌ಗಳು ಮುಂದೆ ಹೋಗಲ್ಲ. ಲಂಚ ಕೊಟ್ರೆ ಮಾತ್ರ ಪೈಲ್‌ ಮೂ ಆಗುತ್ತೆ. ಸಂಬಳ ಕೊಟ್ಟು ಖಾಸಗಿ ಏಜೆಂಟರ್‌ಗಳನ್ನ ಇಟ್ಟಿದ್ದಾರೆ ಕೆಲವು ಅಧಿಕಾರಿಗಳು. 

News Hour: ಸಿದ್ದು ಬಣದ ವಿರುದ್ಧ ಮತ್ತೆ ಸಿಡಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more