ಮಾಂಗಲ್ಯಧಾರಣೆ ಬಳಿಕ ಪರೀಕ್ಷಾ ಹಾಲ್‌ಗೆ ದೌಡು:ಕುಟುಂಬದ ಪ್ರತಿಕ್ರಿಯೆ

ಮಾಂಗಲ್ಯಧಾರಣೆ ಬಳಿಕ ಪರೀಕ್ಷಾ ಹಾಲ್‌ಗೆ ದೌಡು:ಕುಟುಂಬದ ಪ್ರತಿಕ್ರಿಯೆ

Published : May 22, 2025, 08:00 PM IST

ಹಾಸನದಲ್ಲಿ, ನವವಧು ಕವನ ಅವರು ತಮ್ಮ ಮಾಂಗಲ್ಯಧಾರಣೆಯ ಸಂಭ್ರಮ ಮುಗಿದ ಕೂಡಲೇ, ಬಿ.ಕಾಂ ಅಂತಿಮ ವರ್ಷದ 'ಆದಾಯ ತೆರಿಗೆ-2' ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ದೌಡಾಯಿಸಿದ್ದು ಗಮನ ಸೆಳೆದಿದೆ. ಇಂದು ಬೆಳಗ್ಗೆ 9 ಗಂಟೆಗೆ ಗುಡ್ಡೆನಹಳ್ಳಿಯ ದಿನೇಶ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರೈಡ್ ಪದವಿ ಕಾಲೇಜಿನ ವಿದ್ಯಾರ್ಥಿನಿ ಕವನ, ಶಿಕ್ಷಣದ ಮಹತ್ವ ಸಾರುತ್ತಾ, ಪೋಷಕರು ಹಾಗೂ ಸಹೋದರ ಕಾರ್ತಿಕ್ ಅವರ ಸಂಪೂರ್ಣ ಸಹಕಾರದೊಂದಿಗೆ ಪರೀಕ್ಷೆಗೆ ಹಾಜರಾಗುವ ಮೂಲಕ ಇತರರಿಗೆ ಸ್ಫೂರ್ತಿಯಾಗಿದ್ದಾರೆ. bride writes BCom exam, Hassan wedding exam story, Kavana bride income tax exam, exam after muhurtham Hassan, student priorities education wedding, Karnataka bride inspiring story Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more