ಒಂದೇ ದಿನದ ಅಂತರದಲ್ಲಿ ಕೊರೋನಾಗೆ ಅಕ್ಕ-ತಮ್ಮ ಬಲಿ

ಒಂದೇ ದಿನದ ಅಂತರದಲ್ಲಿ ಕೊರೋನಾಗೆ ಅಕ್ಕ-ತಮ್ಮ ಬಲಿ

Published : May 29, 2021, 07:30 PM ISTUpdated : May 29, 2021, 07:33 PM IST

ರಕ್ಕಸ ಕೊರೋನಾ ತನ್ನ ಆರ್ಭಟ ಮುಂದುವರೆಸಿದೆ. ಗ್ರಾಮೀಣ ಭಾಗದ ಕುಟುಂಬಗಳಲ್ಲಿ ದಿನವೊಂದಕ್ಕೆ ಒಂದಿಲ್ಲೊಂದು ಪ್ರಾಣವನ್ನು ಕಿತ್ತುಕೊಳ್ಳುತ್ತಿದೆ. ಒಂದೇ ದಿನದ ಅಂತರದಲ್ಲಿ ಅಕ್ಕ , ತಮ್ಮ ಕೊರೊನಾಗೆ ಬಲಿಯಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
 

ವಿಜಯಮಗರ, (ಮೇ.29): ರಕ್ಕಸ ಕೊರೋನಾ ತನ್ನ ಆರ್ಭಟ ಮುಂದುವರೆಸಿದೆ. ಗ್ರಾಮೀಣ ಭಾಗದ ಕುಟುಂಬಗಳಲ್ಲಿ ದಿನವೊಂದಕ್ಕೆ ಒಂದಿಲ್ಲೊಂದು ಪ್ರಾಣವನ್ನು ಕಿತ್ತುಕೊಳ್ಳುತ್ತಿದೆ.

ಸಹೋದರ ಕೊರೋನಾಗೆ ಬಲಿ, ಸಹೋದರಿ ಆಹ್ಮತ್ಯೆಗೆ ಯತ್ನ

ಅದೆಷ್ಟೋ ಮಕ್ಕಳು ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ.ಇನ್ನು ಅದೆಷ್ಟೋ ತಂದೆ-ತಾಯಿಗಳು ತಮ್ಮ ಮಕ್ಕಳನ್ನ ಕಳೆದುಕೊಂಡು ನೋವಿನಲ್ಲಿ ಜೀವನ ಸಾಗಿಸುತ್ತಿದ್ದಾರೆ. ಇದೇ ರೀತಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನದ ಅಂತರದಲ್ಲಿ ಅಕ್ಕ , ತಮ್ಮ ಕೊರೊನಾಗೆ ಬಲಿಯಾಗಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!