ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ರೈತ ಮಹಿಳೆ; ಸಮಸ್ಯೆ ಬಗೆಹರಿಸುವುದಾಗಿ ಸಿಎಂ ಭರವಸೆ

ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ರೈತ ಮಹಿಳೆ; ಸಮಸ್ಯೆ ಬಗೆಹರಿಸುವುದಾಗಿ ಸಿಎಂ ಭರವಸೆ

Published : Apr 28, 2020, 03:07 PM ISTUpdated : Apr 28, 2020, 03:10 PM IST

ಲಾಕ್‌ಡೌನ್‌ನಿಂದ ಒಬ್ಬೊಬ್ಬರಿಗೆ ಒಂದೊಂದು ರೀತಿಯ ಸಮಸ್ಯೆ ಆಗುತ್ತಿದೆ. ಒಬ್ಬೊಬ್ಬರದು ಒಂದೊಂದು ಕಷ್ಟ.  ಮುಖ್ಯಮಂತ್ರಿಯವರಲ್ಲಿ ರೈತರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ಹಿರಿಯೂರು ತಾಲೂಕಿನ ಕಾಟನಾಯಕನ ಹಳ್ಳಿ ರೈತ ಮಹಿಳೆಯೊಬ್ಬರು ಸಿಎಂ ಅವರಲ್ಲಿ ಅಳಲು ತೋಡಿಕೊಂಡಿದ್ದಾರೆ. ಇವರ ಮನವಿಗೆ ಸಿಎಂ ಸ್ಪಂದಿಸಿದ್ದಾರೆ. ನೀವು ಬೆಳೆದ ಈರುಳ್ಳಿಗೆ ಸೂಕ್ತ ಬೆಲೆ ದೊರಕಿಸಿ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಸಿಎಂ ಅವರ ಮಾತುಕತೆ ಆಡಿಯೋ ಇಲ್ಲಿದೆ ನೋಡಿ! 

 

ಬೆಂಗಳೂರು (ಏ. 28): ಲಾಕ್‌ಡೌನ್‌ನಿಂದ ಒಬ್ಬೊಬ್ಬರಿಗೆ ಒಂದೊಂದು ರೀತಿಯ ಸಮಸ್ಯೆ ಆಗುತ್ತಿದೆ. ಒಬ್ಬೊಬ್ಬರದು ಒಂದೊಂದು ಕಷ್ಟ.  ಮುಖ್ಯಮಂತ್ರಿಯವರಲ್ಲಿ ರೈತರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ಹಿರಿಯೂರು ತಾಲೂಕಿನ ಕಾಟನಾಯಕನ ಹಳ್ಳಿ ರೈತ ಮಹಿಳೆಯೊಬ್ಬರು ಸಿಎಂ ಅವರಲ್ಲಿ ಅಳಲು ತೋಡಿಕೊಂಡಿದ್ದಾರೆ. ಇವರ ಮನವಿಗೆ ಸಿಎಂ ಸ್ಪಂದಿಸಿದ್ದಾರೆ. ನೀವು ಬೆಳೆದ ಈರುಳ್ಳಿಗೆ ಸೂಕ್ತ ಬೆಲೆ ದೊರಕಿಸಿ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಸಿಎಂ ಅವರ ಮಾತುಕತೆ ಆಡಿಯೋ ಇಲ್ಲಿದೆ ನೋಡಿ! 

23:36ಮಂತ್ರಾಲಯ ಸೀತಾಪಹರಣ ಕೇಸ್‌, ಬಾಡಿಯೇ ಸಿಗದ ಕೇಸ್‌ನಲ್ಲಿ ನ್ಯಾಯದಾನ ಮಾಡಿದ ಕೋರ್ಟ್‌
25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ