ಬೆಳಗಾವಿ:  ತರಕಾರಿ ಖರೀದಿಯಲ್ಲಿ ತೊಡಗಿದ್ದ ಮಹಿಳೆ, ವ್ಯಕ್ತಿಗೆ ಸದ್ದಿಲ್ಲದೇ ಗುದ್ದಿದ ಗೂಳಿ

ಬೆಳಗಾವಿ: ತರಕಾರಿ ಖರೀದಿಯಲ್ಲಿ ತೊಡಗಿದ್ದ ಮಹಿಳೆ, ವ್ಯಕ್ತಿಗೆ ಸದ್ದಿಲ್ಲದೇ ಗುದ್ದಿದ ಗೂಳಿ

Published : Dec 27, 2023, 01:27 PM IST

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಬಜಾರ್‌ ಗಲ್ಲಿಯಲ್ಲಿ ಘಟನೆ ನಡೆದಿದೆ. ತರಕಾರಿ ಖರೀದಿ ಮಾಡುತ್ತಿದ್ದ ವೇಳೆ ಗೂಳಿ ಗುಮ್ಮಿದೆ. ಮಹಿಳೆ, ವ್ಯಕ್ತಿಗೆ ಗೂಳಿ ಗುಮ್ಮಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ಬೆಳಗಾವಿ(ಡಿ.27): ಗೂಳಿ ಹಾವಳಿಗೆ ಬೆಳಗಾವಿಯ ಜನತೆ ಕಕ್ಕಾಬಿಕ್ಕಿಯಾಗಿದ್ದಾರೆ. ಹೌದು, ಗೂಳಿ ಗುಮ್ಮಿದ ರಭಸಕ್ಕೆ ಮಹಿಳೆ, ವ್ಯಕ್ತಿ ಇಬ್ಬರೂ ಪಲ್ಟಿ ಹೊಡೆದಿದ್ದಾರೆ.  ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಬಜಾರ್‌ ಗಲ್ಲಿಯಲ್ಲಿ ಘಟನೆ ನಡೆದಿದೆ. ತರಕಾರಿ ಖರೀದಿ ಮಾಡುತ್ತಿದ್ದ ವೇಳೆ ಗೂಳಿ ಗುಮ್ಮಿದೆ. ಮಹಿಳೆ, ವ್ಯಕ್ತಿಗೆ ಗೂಳಿ ಗುಮ್ಮಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಿಡಾಡಿ ಗೂಳಿಗಳನ್ನ ಹಿಡಿದು ಬೇರೆ ಕಡೆ ಬಿಡುವಂತೆ ಜನರು ಆಗ್ರಹಿಸಿದ್ದಾರೆ.  ಮಹಿಳೆ ಮತ್ತು ವ್ಯಕ್ತಿಗೆ ಗೂಳಿ ಗುಮ್ಮಿದ್ದರಿಂದ ಜನರು ಕಕ್ಕಾಬಿಕ್ಕಿಯಾಗಿದ್ದಾರೆ.  

ಯುವಶಕ್ತಿಗೆ ಯುವನಿಧಿ: ಲೋಕಸಭೆ ಚುನಾವಣೆಗೆ"ಕೈ" ಹಿಡಿಯುತ್ತಾ 5 ಗ್ಯಾರಂಟಿ ಶಕ್ತಿಗಳು?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more