ಕಿಚ್ಚು ಹಾಯಿಸುವಾಗ ಬೇಕಾಬಿಟ್ಟಿ ಓಡಿದ ಗೂಳಿ, ಜನರ ಗೋಳು ಕೇಳಿ..!

ಕಿಚ್ಚು ಹಾಯಿಸುವಾಗ ಬೇಕಾಬಿಟ್ಟಿ ಓಡಿದ ಗೂಳಿ, ಜನರ ಗೋಳು ಕೇಳಿ..!

Published : Jan 16, 2020, 11:56 AM ISTUpdated : Jan 16, 2020, 12:07 PM IST

ಸಂಕ್ರಾಂತಿ ಆಚರಣೆಯಲ್ಲಿ ಕಿಚ್ಚು ಹಾಯಿಸುವ ಸಂದರ್ಭ ಪಟಾಕಿ ಸದ್ದಿಗೆ ಹೆದರಿದ ಗೂಳಿ ಬೇಕಾಬಿಟ್ಟಿಯಾಗಿ ಓಡಿದೆ. ಪಟಾಕಿ ಸದ್ದಿಗೆ ಬೆದರಿದ ಗೂಳಿ ಎಲ್ಲೆಂದರಲ್ಲಿ ಓಡಿದ್ದು, ತಮ್ಮ ಮಧ್ಯೆಯೇ ಓಡಿ ಬಂದ ಗೂಳಿಯನ್ನು ಕಂಡು ಜನ ಭಯಗೊಂಡಿದ್ದಾರೆ. ಗೂಳಿ ಓಟದ ರಭಸಕ್ಕೆ ಸಿಕ್ಕಿ ನಾಲ್ವರು ವೀಕ್ಷಕರು ಗಾಯಗೊಂಡಿದ್ದಾರೆ.

ಮಂಡ್ಯ(ಜ.16): ಸಂಕ್ರಾಂತಿ ಆಚರಣೆಯಲ್ಲಿ ಕಿಚ್ಚು ಹಾಯಿಸುವ ಸಂದರ್ಭ ಪಟಾಕಿ ಸದ್ದಿಗೆ ಹೆದರಿದ ಗೂಳಿ ಬೇಕಾಬಿಟ್ಟಿಯಾಗಿ ಓಡಿದೆ. ಪಟಾಕಿ ಸದ್ದಿಗೆ ಬೆದರಿದ ಗೂಳಿ ಎಲ್ಲೆಂದರಲ್ಲಿ ಓಡಿದ್ದು, ತಮ್ಮ ಮಧ್ಯೆಯೇ ಓಡಿ ಬಂದ ಗೂಳಿಯನ್ನು ಕಂಡು ಜನ ಭಯಗೊಂಡಿದ್ದಾರೆ. ಗೂಳಿ ಓಟದ ರಭಸಕ್ಕೆ ಸಿಕ್ಕಿ ನಾಲ್ವರು ವೀಕ್ಷಕರು ಗಾಯಗೊಂಡಿದ್ದಾರೆ.

ಪಟಾಕಿ ಸದ್ದಿಗೆ ಹೆದರಿದ ಗೂಳಿ ಜನರ ಮಧ್ಯ ಓಡಿದೆ. ಗೂಳಿ ಓಟದ ರಭಸಕ್ಕೆ ಸಿಕ್ಕಿ ನಾಲ್ವರಿಗೆ ಗಾಯಗಳಾಗಿದ್ದು, ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಘಟನೆ ನಡೆದಿದೆ. ಸಂಕ್ರಾಂತಿ ಕಿಚ್ಚು ಹಾರಿಸುವಾಗ ಘಟನೆ ನಡೆದಿದ್ದು, ಬೆಂಕಿ ಹಾಗೂ ಪಟಾಕಿ ಶಬ್ದಕ್ಕೆ ಹೆದರಿದ ಗೂಳಿ ಬೇಕಾಬಿಟ್ಟಿಯಾಗಿ ಓಡಿದೆ.

ಮಳವಳ್ಳಿಯಲ್ಲಿ ರಾಸುಗಳ ಕಿಚ್ಚೇ ಮೆಚ್ಚು

ಸಂಕ್ರಾಂತಿ ಕಿಚ್ಚು ವೀಕ್ಷಣೆ ಮಾಡುತ್ತಿದ್ದ ಜನರ ಮಧ್ಯ ನುಗ್ಗಿದ ಗೂಳಿ ರಭಸಕ್ಕೆ ಸಿಲುಕಿ ನಾಲ್ವರು ಗಾಯಗೊಂಡಿದ್ದಾರೆ. ಗೂಳಿ ಹಿಡಿಯಲು ಪರದಾಡಿದ ಜನ ಅರ್ಧ ಗಂಟೆ ಬಳಿಕ ಕೊನೆಗೂ ಗೂಳಿ ಹಿಡಿಯುವುದರಲ್ಲಿ ಯಶಸ್ವಿಯಾಗಿದ್ದಾರೆ.

ಸಂಕ್ರಾಂತಿ ಸಂಭ್ರಮ: ಈ ಊರಲ್ಲಿ ದನಗಳ ಮೆರವಣಿಗೆಗೆ ಖರ್ಚು ಮಾಡೋದು ಲಕ್ಷ ಲಕ್ಷ..!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?