ನಾವೂ ಕಾಂಗ್ರೆಸ್‌ಗೆ ಮತ ಹಾಕಿದ್ದೇವೆ, ಬಸ್ ಯಾಕೆ ನಿಲ್ಲಿಸಲ್ಲ: ರಸ್ತೆಯಲ್ಲಿ ಮಂಗಳಮುಖಿಯರ ರಂಪಾಟ

ನಾವೂ ಕಾಂಗ್ರೆಸ್‌ಗೆ ಮತ ಹಾಕಿದ್ದೇವೆ, ಬಸ್ ಯಾಕೆ ನಿಲ್ಲಿಸಲ್ಲ: ರಸ್ತೆಯಲ್ಲಿ ಮಂಗಳಮುಖಿಯರ ರಂಪಾಟ

Published : Jun 18, 2023, 10:14 AM IST

ಕೈ ಅಡ್ಡ ಹಾಕಿದ್ರೂ ಬಸ್‌ ನಿಲ್ಲಿಸದಕ್ಕೆ, ಬಸ್ ತಡೆದು ಮಂಗಳಮುಖಿಯರು ಬೀದಿ ರಂಪಾಟ ನಡೆಸಿದ್ದಾರೆ.

ಚಿಕ್ಕೋಡಿ: ಕೈ ಮಾಡಿದ್ರೂ ಕೆಎಸ್‌ಆರ್‌ಟಿಸಿ ಬಸ್‌ ಡ್ರೈವರ್‌ ಬಸ್‌ ನಿಲ್ಲಿಸದ ಹಿನ್ನೆಲೆ ಮಂಗಳಮುಖಿಯರು ರಂಪಾಟ ನಡೆಸಿದ್ದಾರೆ. ಬಸ್‌ ತಡೆದು ಬೀದಿ ರಂಪಾಟ ಮಾಡಿದ್ದಾರೆ. ನಾವು ಕೂಡ ಕಾಂಗ್ರೆಸ್‌ಗೆ ಮತ ಹಾಕಿದ್ದೇವೆ. ನಮಗ್ಯಾಕೆ ಬಸ್‌ ನಿಲ್ಲಿಸುವುದಿಲ್ಲ ಎಂದು ರಂಪಾಟ ಮಾಡಿದ್ದಾರೆ. ಈ ಘಟನೆ ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೂಗೇರಿಯಲ್ಲಿ ನಡೆದಿದೆ. ಹಾರೂಗೇರಿ ಬಸ್ ನಿಲ್ದಾಣದಲ್ಲಿ ಡ್ರೈವರ್‌ನನ್ನು ಮಂಗಳಮುಖಿಯರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಮಹಿಳೆಯರಿಗೆ ಬಸ್ ನಿಲ್ಲಿಸ್ತೀರಿ ನಮಗ್ಯಾಕೆ ಬಸ್ ನಿಲ್ಲಿಸಲ್ಲ ಎಂದು ಗಲಾಟೆ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ: ಗಡಿ ವಿವಾದ ಬಳಿಕ, ಮಹದಾಯಿ ವಿಚಾರದಲ್ಲೂ 'ಮಹಾ'ಪುಂಡಾಟ: ಗೋವಾಗೆ ಸಿಎಂ ಶಿಂದೆ ಸಾಥ್‌

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more