Apr 8, 2021, 9:54 AM IST
ಮಂಗಳೂರು (ಏ.08): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಲ್ಕು ನಿಗಮಗಳ ಸಾರಿಗೆ ನೌಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಎರಡನೇ ದಿನಕ್ಕೆ ಪ್ರತಿಭಟನೆ ಕಾಲಿಟ್ಟಿದೆ.
2 ನೇ ಕಾಲಿಟ್ಟ ಸಾರಿಗೆ ಮುಷ್ಕರ; ಎಸ್ಮಾ ಜಾರಿಗೆ ಸರ್ಕಾರ ಚಿಂತನೆ ..
ಇತ್ತ ಮಂಗಳೂರಿನಲ್ಲಿ ಪ್ರಯಾಣಿಕರು ಪರದಾಡುತ್ತಿದ್ದು ಈ ನಿಟ್ಟಿನಲ್ಲಿ ಹೆಲ್ಪ್ ಡೆಸ್ಕ್ ತೆರೆಯಲಾಗಿದೆ. ಪ್ರತ್ಯೇಕ ವ್ಯವಸ್ಥೆ ಮಾಡಲಾಗುತ್ತಿದೆ.