ಪಾಲಿಕೆ ಚುನಾವಣೆ: ಕಲಬುರಗಿಯಲ್ಲಿ ಅಖಾಡಕ್ಕಿಳಿದ ವಿಜಯೇಂದ್ರ

Aug 30, 2021, 10:49 AM IST

ಕಲಬುರಗಿ(ಆ.30):  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪಾಲಿಕೆ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ. ಕಲಬುರಗಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ವಿಜಯೇಂದ್ರ ಪ್ರಚಾರ ಮಾಡುತ್ತಿದ್ದಾರೆ. ನಗರದಲ್ಲಿ ವಿಜಯೇಂದ್ರ ಅವರು ರೋಡ್‌ಶೋ ನಡೆಸಿದ್ದಾರೆ. ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ್‌ ಮತ್ತಿಮೂಡ್‌ ಹಾಗೂ ಬಿಜೆಪಿಯ ಯುವ ಮುಖಂಡ ಚಂದು ಪಾಟೀಲ್‌ ವಿಜಯೇಂದ್ರ ಅವರಿಗೆ ಸಾಥ್‌ ಕೊಟ್ಟಿದ್ದಾರೆ. 

ಬೀದರ್‌: ಜಿಲ್ಲಾ ಸಂಕೀರ್ಣ ನಿರ್ಮಾಣ ಪಾಲಿಟಿಕ್ಸ್‌ ಜೋರು