ಕಂಟೋನ್ಮೆಂಟ್‌: 368 ಮರಗಳ ಕಡಿತಕ್ಕೆ ತೀವ್ರ ವಿರೋಧ! ಪರಿಸರವಾದಿಗಳ ಹೋರಾಟ

Published : May 15, 2025, 05:17 PM IST

ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ಕಾಲೋನಿಯಲ್ಲಿ, ರೈಲ್ವೆ ವಾಣಿಜ್ಯ ಯೋಜನೆಗಾಗಿ ಬರೋಬ್ಬರಿ 368 ಬೃಹತ್ ಮರಗಳನ್ನು ಕಡಿಯಲು ಬಿಬಿಎಂಪಿ ಹೊರಡಿಸಿರುವ ಪ್ರಕಟಣೆಗೆ ಪರಿಸರ ಪ್ರೇಮಿಗಳು, ತಜ್ಞರು ಮತ್ತು ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. 'ಪರಿಸರಕ್ಕಾಗಿ ನಾವು' ಸಂಘಟನೆ ಹಾಗೂ ಎ.ಟಿ. ರಾಮಸ್ವಾಮಿಯವರ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದ್ದು, ಮರಗಳ ಮಾರಣಹೋಮವನ್ನು ತಡೆಯಲು ಈಗಾಗಲೇ ಆನ್‌ಲೈನ್‌ನಲ್ಲಿ 10,000ಕ್ಕೂ ಹೆಚ್ಚು ಸಹಿ ಸಂಗ್ರಹಿಸಿ, 1500ಕ್ಕೂ ಅಧಿಕ ಆಕ್ಷೇಪಣೆಗಳನ್ನು ಬಿಬಿಎಂಪಿಗೆ ಸಲ್ಲಿಸಿ, ಈ ಪರಿಸರ ವಿರೋಧಿ ಕ್ರಮದ ವಿರುದ್ಧ ಬೃಹತ್ ಹೋರಾಟ ರೂಪುಗೊಳ್ಳುತ್ತಿದೆ. Bengaluru tree cutting protest, Cantonment Railway Colony trees, BBMP tree felling notice, environmentalists oppose tree removal, save trees campaign Bengaluru, Rail Land Development Authority commercial project Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
Read more