ಯಾದಗಿರಿ ಕೋವಿಡ್ ಆಸ್ಪತ್ರೆ ಅವ್ಯವಸ್ಥೆಗೆ ಕೊನೆ ಯಾವಾಗ..?

ಯಾದಗಿರಿ ಕೋವಿಡ್ ಆಸ್ಪತ್ರೆ ಅವ್ಯವಸ್ಥೆಗೆ ಕೊನೆ ಯಾವಾಗ..?

Published : Jul 23, 2020, 12:49 PM IST

ಒಂದು ಕಡೆ ಚಿಕಿತ್ಸೆಯ ಸಮಸ್ಯೆಯಾದರೆ ಮತ್ತೊಂದೆಡೆ ಕೋವಿಡ್  ಆಸ್ಪತ್ರೆಗಳಲ್ಲಿ ಆಹಾರ ವಿತರಣೆ ದೊಡ್ಡ ಸಮಸ್ಯೆಯಾಗಿ ಕಾಡಲಾರಂಭಿಸಿದೆ. ಹೌದು, ಯಾದಗಿರಿಯ ಕೋವಿಡ್ ಸೆಂಟರ್‌ನಲ್ಲಿನ ಅವ್ಯವಸ್ಥೆ ಇದೀಗ ಬಟಾಬಯಲಾಗಿದೆ.

ಯಾದಗಿರಿ(ಜು.23): ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಜೋರಾಗಿದೆ. ಇದರ ಜತೆಗೆ ಪ್ರತಿನಿತ್ಯ ಕೋವಿಡ್ ಆಸ್ಪತ್ರೆಗಳ ಅವ್ಯಸ್ಥೆಗಳು ಬೆಳಕಿಗೆ ಬರುತ್ತಿದೆ. ಆ ಪಟ್ಟಿಗೆ ಇದೀಗ ಯಾದಗಿರಿಯ ಕೋವಿಡ್ ಆಸ್ಪತ್ರೆ ಸೇರ್ಪಡೆಯಾಗಿದೆ.

ಒಂದು ಕಡೆ ಚಿಕಿತ್ಸೆಯ ಸಮಸ್ಯೆಯಾದರೆ ಮತ್ತೊಂದೆಡೆ ಕೋವಿಡ್  ಆಸ್ಪತ್ರೆಗಳಲ್ಲಿ ಆಹಾರ ವಿತರಣೆ ದೊಡ್ಡ ಸಮಸ್ಯೆಯಾಗಿ ಕಾಡಲಾರಂಭಿಸಿದೆ. ಹೌದು, ಯಾದಗಿರಿಯ ಕೋವಿಡ್ ಸೆಂಟರ್‌ನಲ್ಲಿನ ಅವ್ಯವಸ್ಥೆ ಇದೀಗ ಬಟಾಬಯಲಾಗಿದೆ.

ಸರಿಯಾದ ಸಮಯಕ್ಕೆ ಕೊರೋನಾ ಸೋಂಕಿತರಿಗೆ ಊಟ ನೀಡಲಾಗುತ್ತಿಲ್ಲ. ಹಾರ್ಟ್‌ ಪೇಷೆಂಟ್‌ಗೆ ಚುರುಮುರಿ ನೀಡಲಾಗುತ್ತಿದೆ. ಈ ಊಟ ತಿಂದ್ರೆ ದೇಹಕ್ಕೆ ತ್ರಾಸ ಆಗ್ತಿದೆ ಅಂದ್ರೂ ಕೇಳೂರು ಇಲ್ಲದಂತಾಗಿದೆ ಇವರ ಪರಿಸ್ಥಿತಿ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!