ಭೀಕರ ಪ್ರವಾಹ: ನೋಡ ನೋಡ್ತಿದ್ದಂತೆ ಕೊಚ್ಚಿ ಹೋದ ಹಸು..!

ಭೀಕರ ಪ್ರವಾಹ: ನೋಡ ನೋಡ್ತಿದ್ದಂತೆ ಕೊಚ್ಚಿ ಹೋದ ಹಸು..!

Published : Jun 19, 2021, 02:06 PM IST

* ವರುಣನ ಅಬ್ಬರದಿಂದ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ 
* ಪ್ರವಾಹದಲ್ಲಿ ಕೊಚ್ಚಿ ಹೋದ ಜಾನುವಾರು
* ಮಹಾರಾಷ್ಟ್ರದ ಯವತಮಾಳ ಜಿಲ್ಲೆಯ ದೇವಧರಿ ಬಳಿ ನಡೆದ ಘಟನೆ

ಬೆಳಗಾವಿ(ಜೂ.19): ​ನೆರೆಯ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದ ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಪ್ರವಾಹದಲ್ಲಿ ಜಾನುವಾರುಗಳು ಕೊಚ್ಚಿ ಹೋಗಿವೆ. ನೋಡ ನೋಡುತ್ತಿದ್ದಂತೆ ಹಸುವೊಂದು ಕೊಚ್ಚಿ ಹೋದ ಘಟನೆ ಜಿಲ್ಲೆಯ ಚಿಕ್ಕೋಡಿ ಬಳಿ ಇಂದು(ಶನಿವಾರ) ನಡೆದಿದೆ.  ಈ ಘಟನೆ ನಡೆದಿರೋದು ಮಹಾರಾಷ್ಟ್ರದ ಯವತಮಾಳ ಜಿಲ್ಲೆಯ ದೇವಧರಿ ಬಳಿ ನಡೆದಿದೆ. ಮಹಾಮಳೆಯಿಂದ ಜಾನುವಾರುಗಳಿಗೆ ಪ್ರಾಣ ಸಂಕಟ ಎದುರಾಗಿದೆ.

ಕೃಷ್ಣ ಕಣಿವೆಯಲ್ಲಿ ಭಾರೀ ಮಳೆ: ಪ್ರವಾಹ ತಡೆಯಲು ಶಾಶ್ವತ ಕ್ರಮಕ್ಕೆ ಮುಂದಾದ ಸರ್ಕಾರ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!