ಬೆಂಗ್ಳೂರಿನಲ್ಲಿ ಪೊಲೀಸರಿಗೆ ಕೊರೋನಾ ಕಂಟಕ

Jun 11, 2020, 10:45 PM IST

ಬೆಂಗಳೂರು, (ಜೂನ್.11): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಾನೆ ಇದೆ. 

ಗುರುವಾರವೂ ಕೊರೋನಾ ಡಬಲ್ ಸೆಂಚೂರಿ: ಇಲ್ಲಿದೆ ಜಿಲ್ಲಾವಾರು ಮಾಹಿತಿ

ಇದರ ಬೆನ್ನಲ್ಲೇ ಜನರನ್ನು ರಕ್ಷಣೆ ಮಾಡಬೇಕಾದ ಆರಕ್ಷಕರಿಗೆ ಕೊರೋನಾ ಪಾಸಿಟಿವ್ ಬರುತ್ತಿರುವುದು ಎಲ್ಲರ ಆತಂಕಕ್ಕೆ ಕಾರಣವಾಗಿದೆ.