ಬಿಜೆಪಿ ಯಾತ್ರೆಯಲ್ಲಿ ಗುಂಡಿನ ಸದ್ದು.. ಗೃಹ ಸಚಿವರಿಗೆ ಹೆಚ್ಚಿನ ಮಾಹಿತಿ ಇಲ್ಲ!

ಬಿಜೆಪಿ ಯಾತ್ರೆಯಲ್ಲಿ ಗುಂಡಿನ ಸದ್ದು.. ಗೃಹ ಸಚಿವರಿಗೆ ಹೆಚ್ಚಿನ ಮಾಹಿತಿ ಇಲ್ಲ!

Published : Aug 18, 2021, 05:41 PM ISTUpdated : Aug 18, 2021, 05:42 PM IST

* ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಗುಂಡಿನ ಸದ್ದು
* ಮಾಹಿತಿ ಕಲೆ ಹಾಕಿ ಕ್ರಮ ಜರುಗಿಸುತ್ತೇನೆ ಎಂದ ಗೃಹ ಸಚಿವ
* ಯಾವ ಕಾರಣ ಇಟ್ಟುಕೊಂಡು ಈ ರೀತಿ ನಡೆಸುಕೊಂಡಿದ್ದಾರೆ ಎನ್ನುವುದು ಗೊತ್ತಿಲ್ಲ

ಯಾದಗಿರಿ, ಬೆಂಗಳೂರು(ಆ. 18)  ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಕೇಂದ್ರ ಸಚಿವರನ್ನು ಸ್ವಾಗತ ಮಾಡಲು ನಾಡ ಬಂದೂಕಿನಿಂದ ಗುಂಡು  ಹಾರಿಸಿರುವುದು
ದೊಡ್ಡ ಸುದ್ದಿಯಾಗುತ್ತಿದೆ. ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಕೇಂದ್ರ ಸಚಿವರ ಯಾತ್ರೆಯಲ್ಲಿ ಬೆಂಬಲಿಗರ ಪುಂಡಾಟ

ಈ ಬಗ್ಗೆ ಚರ್ಚೆ  ಮಾಡಿದ್ದು ಸರಿ ಇದೆ.. ಹೆಚ್ಚಿನ ಮಾಹಿತಿ ಪಡೆದುಕೊಂಡು ಮಾತನಾಡುತ್ತೇನೆ. ಈ ಘಟನೆ ಹಿನ್ನೆಲೆ ಏನು ಎನ್ನುವುದು ಗೊತ್ತಿಲ್ಲ.  ಕಾನೂನು ಇಂಥ
ಕೆಲಸಕ್ಕೆ ಅನ್ವಯವಾಗುದಿಲ್ಲವೇ? ಎಂದು ಪ್ರಶ್ನೆ ಮಾಡಿದ್ದಕ್ಕೆ ಆರಗ ಜ್ಞಾನೇಂದ್ರ ಸಮರ್ಪಕ ಉತ್ತರ ನೀಡಲು ಪರದಾಡಿದರು.  ಮಾಹಿತಿ ಪಡೆದುಕೊಂಡು ಆದಷ್ಟೂ
ಬೇಗನೇ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು. 

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!