ವರದಿ ಕೊಡಿ: ಕೇಂದ್ರದಿಂದ ಬಿಎಂಆರ್‌ಸಿಎಲ್‌ ಎಂಡಿಗೆ ಸೂಚನೆ

ವರದಿ ಕೊಡಿ: ಕೇಂದ್ರದಿಂದ ಬಿಎಂಆರ್‌ಸಿಎಲ್‌ ಎಂಡಿಗೆ ಸೂಚನೆ

Published : Jan 11, 2023, 07:01 PM IST

ನಿನ್ನೆ ನಾಗವಾರದ ಬಳಿ ನಡೆದಿದ್ದ ಮೆಟ್ರೋ ಪಿಲ್ಲರ್‌ ಬಿದ್ದು ತಾಯಿ ಮಗು ಸಾವನ್ನಪ್ಪಿದ ಘಟನೆಯ ಕುರಿತು ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತದಿಂದ (ಬಿಎಂಆರ್‌ಸಿಎಲ್‌) ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಸಚಿವಾಲಯದಿಂದ ವರದಿಯನ್ನು ಕೇಳಿದೆ.

ಬೆಂಗಳೂರು (ಜ.11): ನಿನ್ನೆ ನಾಗವಾರದ ಬಳಿ ನಡೆದಿದ್ದ ಮೆಟ್ರೋ ಪಿಲ್ಲರ್‌ ಬಿದ್ದು ತಾಯಿ ಮಗು ಸಾವನ್ನಪ್ಪಿದ ಘಟನೆಯ ಕುರಿತು ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತದಿಂದ (ಬಿಎಂಆರ್‌ಸಿಎಲ್‌) ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಸಚಿವಾಲಯದಿಂದ ವರದಿಯನ್ನು ಕೇಳಿದೆ.

ಈಗಾಗಲೇ ನಾಗಾರ್ಜುನ ಕಂಪನಿಯ ಮಾಲೀಕರು, ಇಂಜಿನಿಯರ್‌ಗಳು ಸೇರಿ ಎಂಟು ಜನ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಈ ಕುರಿತು ಈಗಾಗಲೇ ಬಿಎಂಆರ್‌ಸಿಎಲ್‌ ವತಿಯಿಂದ ಮೂವರು ಇಂಜಿನಿಯರ್‌ಗಳನ್ನು ಅಮಾನತು ಮಾಡಲಾಗಿದೆ. ಮೆಟ್ರೋ ಕಾಮಾಗಾರಿ ನಡೆಯುತ್ತಿರುವ ಸ್ಥಳದಲ್ಲಿ ಸಾರ್ವಜನಿಕರು ಪ್ರತಿಭಟನೆ ಆರಂಭಿಸಿದ್ದಾರೆ. ನಾಗಾರ್ಜುನ ಕನ್‌ಸ್ಟ್ರಕ್ಷನ್ ಕಂಪನಿ ನಡೆಸುತ್ತಿರುವ ಅಂಡರ್ ಗ್ರೌಂಡ್ ಮೆಟ್ರೋ ಕಾಮಾಗಾರಿ ತಡೆದು ಪ್ರತಿಭಟನೆ ಮಾಡುತ್ತಿದ್ದು, ಪೊಲೀಸರು ಸಮಾಧಾನಪಡಿಸಿ ಕಳುಹಿಸಿದ್ದಾರೆ. ವಿವಿಧೆಡೆ ಕಂಪನಿ ಬೋರ್ಡ್ ಗಳಿಗೆ ಮಸಿ ಬಳಿಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೇಟ್ರೋ ಪಿಲ್ಲರ್ ದುರಂತ ಪ್ರಕರಣದ ಘಟನಾ ಸ್ಥಳಕ್ಕೆ IISC ತಜ್ಞರ ಬೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more