CET Results 2023: ಇಂಜಿನಿಯರಿಂಗ್‌ ವಿಭಾದಲ್ಲಿ ವಿಘ್ನೇಶ್‌ ಟಾಪರ್‌

CET Results 2023: ಇಂಜಿನಿಯರಿಂಗ್‌ ವಿಭಾದಲ್ಲಿ ವಿಘ್ನೇಶ್‌ ಟಾಪರ್‌

Published : Jun 15, 2023, 12:07 PM IST

ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಇಂಜಿನಿಯರಿಂಗ್, ಆಯುರ್ವೇದ, ಹೋಮಿಯೋಪತಿ ಮತ್ತು ಫಾರ್ಮಸಿ, ಬಿಎಸ್‌ಸಿ ನರ್ಸಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ.
 

ಬೆಂಗಳೂರು: ಮೇ 20 ಹಾಗೂ 21 ರಂದು ಕರ್ನಾಟಕ ರಾಜ್ಯಾದ್ಯಂತ ಕೆಸಿಇಟಿ ಪರೀಕ್ಷೆಯನ್ನು ನಡೆಸಲಾಗಿತ್ತು. ಇಂದು ಸಿಇಟಿ ಪರೀಕ್ಷೆಯ ಫಲಿತಾಂಶ ಹೊರಬಂದಿದೆ. ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್​ ಅವರು ಬೆಂಗಳೂರಿನ ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿ ಸಿಇಟಿಯಲ್ಲೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ ಒಟ್ಟು 10 ಜನ ವಿಧ್ಯಾರ್ಥಿ ಗಳು ಟಾಪಾರ್ ಬಂದಿದ್ದು, ಇಂಜಿನಿಯರಿಂಗ್ ವಿಭಾಗದಲ್ಲಿ​ ವಿಘ್ನೇಶ್​ ಟಾಪರ್‌ ಆಗಿ ಹೊರಹೊಮ್ಮಿದ್ದಾರೆ.ಇನ್ನೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ಅಧಿಕೃತ ವೆಬ್‌ಸೈಟ್ http://kea.kar.nic.in/ ನಲ್ಲಿ ಫಲಿತಾಂಶ ಬಿಡುಗಡೆ ಮಾಡಿದೆ.

ಇದನ್ನೂ ವೀಕ್ಷಿಸಿ: ದರ್ಗಾಗೆ ಹೋದ ತಾಯಿ ಮಿಸ್ಸಿಂಗ್: ತಾಯಿಯಂತಿದ್ದವಳ ಮೇಲೆಯೇ ಕಣ್ಣು ಹಾಕಿದ್ದ ಹಂತಕ !

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more