Mar 1, 2020, 6:31 PM IST
ಚಾಮರಾಜನಗರ, [ಮಾ.01]: ದಿನೇ ದಿನೇ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆಯೇ ಚಾಮರಾಜನಗರ ಜಿಲ್ಲೆಯ ನಮ್ಮ ಮಲೆಮಾದಪ್ಪನ ಆದಾಯದಲ್ಲಿ ಏರಿಕೆಯಾಗುತ್ತಿದೆ.
ಹಾಸನಾಂಬೆ ಹುಂಡಿ ಹಣ ಎಣಿಕೆ, ದೇವಿ ಕಾಣಿಕೆಯಲ್ಲಿ ಏರಿಕೆ: 'A' ಗ್ರೇಡ್ ಮುಂದುವರಿಕೆ..!
ಕಳೆದ ಒಂದು ತಿಂಗಳ ಅವಧಿಯಲ್ಲಿ ಮಹದೇಶ್ವರನ ಹುಂಡಿಯಲ್ಲಿ ದಾಖಲೆಯ ಹಣ ಸಂಗ್ರಹವಾಗಿದ್ದು,ಇದೊಂದು ಸಾರ್ವಕಾಲಿಕ ದಾಖಲೆಯಾಗಿದೆ. ಹಾಗಾದ್ರೆ ನಮ್ಮ ಮುದ್ದು ಮಾದಪ್ಪನ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು..?