ಚಾಮರಾಜಪೇಟೆ ಮೈದಾನ ಬಿಬಿಎಂಪಿ ಆಸ್ತಿ ಎಂಬ ದಾಖಲೆ ಪತ್ತೆ?

ಚಾಮರಾಜಪೇಟೆ ಮೈದಾನ ಬಿಬಿಎಂಪಿ ಆಸ್ತಿ ಎಂಬ ದಾಖಲೆ ಪತ್ತೆ?

Published : Jul 07, 2022, 06:43 PM IST

ಖಾಯೆ ಮಾಡಿಸಿಕೊಂಡುವಂತೆ ವಕ್ಫ್ ಬೋರ್ಡ್‌, ಬಿಬಿಎಂಪಿಗೆ ಮನವಿ ಮಾಡಿದೆ. ಆದ್ರೆ, ಇದಕ್ಕೆ ಬಿಬಿಎಂಪಿ ಈ ಬಗ್ಗೆ ಮತ್ತಷ್ಟು ದಾಖಲೆ ಕೇಳಿ ನೋಟೀಸ್ ನೀಡಿದೆ. ಇದೀಗ ಚಾಮರಾಜಪೇಟೆ ಮೈದಾನ ಬಿಬಿಎಂಪಿ ಆಸ್ತಿ ಎಂಬ ದಾಖಲೆ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
 

ಬೆಂಗಳೂರು, (ಜುಲೈ.07): ಹಿಜಾಬ್, ಹಲಾಲ್, ಆಜಾನ್, ಮಂದಿರ ವರ್ಸಸ್ ಮಸೀದಿ ಸೇರಿ ಇದೀಗ ಹೊಸ ವಿವಾದ ಭುಗಿಲೆದ್ದಿದೆ.  ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನ (Idgah Maidan) ಯಾರಿಗೆ ಸೇರಿದ್ದು ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಪರ ವಿರೋಧಗಳು ವ್ಯಕ್ತವಾಗುತ್ತಿವೆ.  

Idgah Ground Row; ಸಿಗ್ನಲ್‌ನಲ್ಲಿ ಚಾಪೆ ಹಾಸಿ ಪ್ರಾರ್ಥಿಸುವಂತಿಲ್ಲ: BBMP ಮುಖ್ಯ ಆಯುಕ್ತ

ಖಾಯೆ ಮಾಡಿಸಿಕೊಂಡುವಂತೆ ವಕ್ಫ್ ಬೋರ್ಡ್‌, ಬಿಬಿಎಂಪಿಗೆ ಮನವಿ ಮಾಡಿದೆ. ಆದ್ರೆ, ಇದಕ್ಕೆ ಬಿಬಿಎಂಪಿ ಈ ಬಗ್ಗೆ ಮತ್ತಷ್ಟು ದಾಖಲೆ ಕೇಳಿ ನೋಟೀಸ್ ನೀಡಿದೆ. ಇದೀಗ ಚಾಮರಾಜನಗರ ಮೈದಾನ ಬಿಬಿಎಂಪಿ ಆಸ್ತಿ ಎಂಬ ದಾಖಲೆ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more