ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವ ಸಂಪನ್ನ

ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವ ಸಂಪನ್ನ

Published : Jul 13, 2020, 10:14 PM ISTUpdated : Jul 13, 2020, 10:15 PM IST

ಮೈಸೂರು ಚಾಮುಂಡೇಶ್ವರಿ ದೇವಿಯ  ವರ್ಧಂತಿ ಮಹೋತ್ಸವ/ ಯದುವೀರ್ ದಂಪತಿಯಿಂದ ಪೂಜೆ/ ಕೊರೋನಾ ಕಾರಣಕ್ಕೆ ಸಾರ್ವಜನಿಕರಿಗೆ ಅವಕಾಶ ಇಲ್ಲ

ಮೈಸೂರು(ಜು. 3)  ನಾಡದೇವತೆ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ರಾಜವಂಶಸ್ಥರ ಉಪಸ್ಥಿತಿಯಲ್ಲಿ ಸಂಪನ್ನವಾಯಿತು.  ಯದುವೀರ್ ಒಡೆಯರ್ ಮತ್ತು ತ್ರಿಷಿಕಾ ದಂಪತಿ ಪಾಲ್ಗೊಂಡಿದ್ದರು.

ಈ ಸಾರಿಯ ದಸರಾ ಹೇಗಿತ್ತು, ಒಂದು ರೌಂಡ್ ಹಾಕೊಂಡು ಬನ್ನಿ

ಸೋಮವಾರ ಬೆಳಗಿನ ಜಾವ 4 ಗಂಟೆಯಿಂದಲೇ ತಾಯಿ ಚಾಮುಂಡೇಶ್ವರಿಗೆ ಅಭ್ಯಂಜನ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ನೆರವೇರಿಸಲಾಯಿತು. ಕೊರೋನಾ ಮುನ್ನೆಚ್ಚರಿಕೆ ಕಾರಣದಿಂದ ಸಾರ್ವಜನಿಕರಿಗೆ ಪ್ರವೇಶ ಇರಲಿಲ್ಲ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?