ಕೊರೋನಾ ಸೋಂಕು ದೃಢ: ರಾತ್ರೋರಾತ್ರಿ ವಿಜಯಪುರದಲ್ಲಿ ಸೀಲ್‌ಡೌನ್‌!

ಕೊರೋನಾ ಸೋಂಕು ದೃಢ: ರಾತ್ರೋರಾತ್ರಿ ವಿಜಯಪುರದಲ್ಲಿ ಸೀಲ್‌ಡೌನ್‌!

Published : Apr 12, 2020, 02:30 PM IST

ವಿಜಯಪುರದ ಚಪ್ಪರಬಂದ್‌ ಏರಿಯಾ ಸೀಲ್‌ಡೌನ್‌| ಚಪ್ಪರಬಂದ್‌ ಪ್ರದೇಶದಲ್ಲಿ ಬ್ಯಾರಿಕೇಡ್‌ ಹಾಕಲಾಗಿದ್ದು ಸುಮಾರು 2000 ಮನೆಗಳು ಲಾಕ್‌| ಕೋವಿಡ್ ಆಸ್ಪತ್ರೆಯಾಗಿ ಬದಲಾದ ಜಿಲ್ಲಾಸ್ಪತ್ರೆ|

ವಿಜಯಪುರ(ಏ.12): ರಾತ್ರೋರಾತ್ರಿ ನಗರದ ಚಪ್ಪರಬಂದ್‌ ಏರಿಯಾ ಸೀಲ್‌ಡೌನ್‌ ಆಗಿದೆ. ಈ ಪ್ರದೇಶದಲ್ಲಿ ಬ್ಯಾರಿಕೇಡ್‌ ಹಾಕಲಾಗಿದ್ದು ಸುಮಾರು 2000 ಮನೆಗಳು ಲಾಕ್‌ ಆಗಿವೆ. ಇದರಿಂದ ಜನರು ಮನೆ ಬಿಟ್ಟು ಹೊರಗಡೆ ಬರದಂತೆ ಪರಿಸ್ಥಿತಿ ನಿರ್ಮಾಣವಾಗಿದೆ.  

ಕೊರೊನಾ ಕುತ್ತಿಗೆಗೆ ಬಂದ್ರೂ ಭಾನುವಾರದ ಬಾಡೂಟ ಬೇಕಂತೆ ಇವರಿಗೆ!

ಜಿಲ್ಲಾಸ್ಪತ್ರೆ ಕೂಡ ದಿಢೀರ್‌ ಅಂತ ಕೋವಿಡ್ ಆಸ್ಪತ್ರೆಯಾಗಿ ಬದಲಾಗಿದೆ. ಚಪ್ಪರ್‌ಬಂದ್‌ ಪ್ರದೇಶದಲ್ಲಿ ಜರನು ಓಡಾಡೋದು ಬೇಡ ಎಂಬ ಮುಂಜಾಗ್ರತಾ ಕ್ರಮವಾಗಿ ಈ ಏರಿಯಾವನ್ನ ಸಂಪೂರ್ಣವಾಗಿ ಸೀಲ್‌ಡೌನ್‌ ಆಗಿದೆ. ನಿನ್ನೆ ರಾತ್ರಿ ಕೊರೋನಾ ಕೇಸ್‌ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ನಿರ್ಧಾರಕ್ಕೆ ಬಂದಿದೆ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!