ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡದ ಮಧ್ಯೆ ಸೊಪ್ಪಿನಿಂದ ಬೆಂಕಿ ನಂದಿಸಲು ಗಾಳಿ-ಬೆಂಕಿ ಜೊತೆ ಹೋರಾಟ | Suvarna News

Published : Jan 25, 2025, 06:34 PM IST

ಚಾರ್ಮಾಡಿ ಘಾಟಿಯಲ್ಲಿ ಭಾರೀ ಬೆಂಕಿ ಅವಘಡ. ನಿನ್ನೆ ರಾತ್ರಿ ಹತ್ತಿದ್ದ ಬೆಂಕಿ ಇನ್ನೂ ತಣ್ಣಗಾಗಿಲ್ಲ. ಬೆಂಕಿ ನಂದಿಸಲು ಅರಣ್ಯ ಇಲಾಖೆ, ಸ್ಥಳಿಯರ ಹರಸಾಹಸ . ಬೆಂಕಿ ನಂದಿಸಲು ಬೆಂಕಿ-ಗಾಳಿ ಮಧ್ಯೆ ಗುಡ್ಡದಲ್ಲಿ ಅಧಿಕಾರಿಗಳ ಹೋರಾಟ. ಬಿಸಲ ಧಗೆ, ಗಾಳಿಗೆ ಮತ್ತಷ್ಟು ಹೆಚ್ಚಾಗುತ್ತಿರೋ ಬೆಂಕಿ. ಅಗ್ನಿ‌ಶಾಮಕ ವಾಹನದ ಪೈಪ್ ಹೋಗುವಷ್ಟು ದೂರ ಬೆಂಕಿ ನಂದಿಸಿದ ಸಿಬ್ಬಂದಿಗಳು. ಗುಡ್ಡದ ಮಧ್ಯೆ ಸೊಪ್ಪಿನಿಂದ ಬೆಂಕಿ ನಂದಿಸಲು ಗಾಳಿ-ಬೆಂಕಿ ಜೊತೆ ಹೋರಾಟ. ಗುಡ್ಡದ ತುದಿಯ ಗಾಳಿಯಿಂದ ನಿಯಂತ್ರಣಕ್ಕೆ ಬಾರದ ಬೆಂಕಿ. ನಿರಂತರವಾಗಿ ಸಾಗುತ್ತಿರುವ ಬೆಂಕಿ ನಂದಿಸುವ ಕಾರ್ಯ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
Read more