ಕೋಳಿಮರಿಗಳನ್ನು ಕಾಡಿಗೆ ಬಿಟ್ಟ ರೈತರು, ತೆಗೆದುಕೊಳ್ಳಲು ಮುಗಿಬಿದ್ದ ಜನ!

ಕೋಳಿಮರಿಗಳನ್ನು ಕಾಡಿಗೆ ಬಿಟ್ಟ ರೈತರು, ತೆಗೆದುಕೊಳ್ಳಲು ಮುಗಿಬಿದ್ದ ಜನ!

Published : Jan 10, 2021, 01:24 PM ISTUpdated : Jan 10, 2021, 02:24 PM IST

ಕೋಳಿ‌ಸಾಕಾಣಿಕೆಗೆ ರೈತರಿಗೆ ಸೂಕ್ತ ಬೆಲೆ ನೀಡುತ್ತಿಲ್ಲ ಎಂದು ಚಿಕನ್ ಕಂಪನಿಗಳ ವಿರುದ್ಧ ಚಿಕ್ಕಬಳ್ಳಾಪುರ ತಾಲೂಕು ಬಾದಗಾನಹಳ್ಳಿ, ಕಣಿತಹಳ್ಳಿ  ರೈತರು ವಿಭಿನ್ನವಾಗಿ ಪ್ರತಿಭಟಿಸಿದ್ದಾರೆ.  

ಚಿಕ್ಕಬಳ್ಳಾಪುರ (ಜ. 10): ಕೋಳಿ‌ಸಾಕಾಣಿಕೆಗೆ ರೈತರಿಗೆ ಸೂಕ್ತ ಬೆಲೆ ನೀಡುತ್ತಿಲ್ಲ ಎಂದು ಚಿಕನ್ ಕಂಪನಿಗಳ ವಿರುದ್ಧ ಚಿಕ್ಕಬಳ್ಳಾಪುರ ತಾಲೂಕು ಬಾದಗಾನಹಳ್ಳಿ, ಕಣಿತಹಳ್ಳಿ  ರೈತರು ವಿಭಿನ್ನವಾಗಿ ಪ್ರತಿಭಟಿಸಿದ್ದಾರೆ.  ಕಂಪನಿಗಳು ತಂದು ಕೊಟ್ಟ  ಕೊಳಿ ಮರಿಗಳನ್ನು ಕಾಡಿಗೆ ಬಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ಕಡೆ ರೈತರಿಗೆ ಆಕ್ರೋಶವಾದರೆ, ಇನ್ನೊಂದು ಕಡೆ ಬಿಟ್ಟ ಕೋಳಿಮರಿಗಳನ್ನು ತೆಗೆದುಕೊಳ್ಳಲು ಜನ ಮುಂದಾಗಿದ್ದಾರೆ. ಅವರವರಿಗೆ ಅವರದ್ದೇ ಚಿಂತೆ ಬಿಡಿ! 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?