ಮನೆ ಮನೆಗೆ ತೆರಳಿ ಪೌಷ್ಠಿಕ ಆಹಾರದ ಕಿಟ್ ನೀಡುತ್ತಿರುವ ಜಿಲ್ಲಾ ಪಂಚಾಯತ್ ಸಿಇಒ

May 1, 2020, 10:56 AM IST

ಚಿಕ್ಕಬಳ್ಳಾಪುರ (ಮೇ. 01): ಲಾಕ್‌ಡೌನ್ ಹಿನ್ನಲೆಯಲ್ಲಿ ಸಾಕಷ್ಟು ಜನರಿಗೆ ಸಮಸ್ಯೆಯಾಗುತ್ತಿದೆ.  ಕೆಲವರು ಹಸಿವಿನಿಂದ ಬಳಲುತ್ತಿದ್ದಾರೆ. ಹೀಗಾಗಬಾರದೆಂದು ಪೌಷ್ಠಿಕ ಆಹಾರದ ಕಿಟ್‌ಗಳನ್ನು ಮಕ್ಕಳು, ಗರ್ಭಿಣಿಯರು ಇರುವ ಮನೆಗಳಿಗೆ ತೆರಳಿ ಕೊಡುವ ವ್ಯವಸ್ಥೆ ಮಾಡುತ್ತಿದ್ದಾರೆ ಚಿಕ್ಕಬಳ್ಳಾಪುರ ಸಿಇಒ ಫೌಜಿಯಾ ನೇತೃತ್ವದ ತಂಡ. 

ಕೊರೋನಾ ಸಂಕಷ್ಟ: ಮನೆ ಅಡವಿಟ್ಟು ಗ್ರಾಮಸ್ಥರಿಗೆ ನೆರವಾದ ಗ್ರಾಪಂ ಸದಸ್ಯ!

ಯಾರೂ ಕೂಡಾ ಹಸಿವಿನಿಂದ ಬಳಲಬಾರದು ಎಂಬುದು ಇವರ ಕಳಕಳಿ. ಜೊತೆ ಮಹಿಳೆಯರಿಗೆ, ಮಕ್ಕಳಿಗೆ ಕೊರೋನಾ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.