ಚಿಕ್ಕಮಗಳೂರು;  ಮಗುವಿನ ಪ್ರಾಣ ಕಾಪಾಡಲು ಝೀರೋ ಟ್ರಾಫಿಕ್ ಮಾದರಿ

ಚಿಕ್ಕಮಗಳೂರು;  ಮಗುವಿನ ಪ್ರಾಣ ಕಾಪಾಡಲು ಝೀರೋ ಟ್ರಾಫಿಕ್ ಮಾದರಿ

Published : Oct 07, 2020, 09:56 PM ISTUpdated : Oct 07, 2020, 10:04 PM IST

ಒಂದೊಳ್ಳೆ ಕೆಲಸ/ ಮಗುವಿನ ಪ್ರಾಣ ಕಾಪಾಡಲು ಜನರು ಮತ್ತು ಪೊಲೀಸರ ಸಹಕಾರ/ ಶಿವಮೊಗ್ಗದಿಂದ ಮಗು ಆಂಬುಲೆನ್ಸ್ ನಲ್ಲಿ ಮಂಗಳೂರಿಗೆ/ ಚಿಕ್ಕಮಗಳೂರಿನಲ್ಲಿ ಝೀರೋ ಟ್ರಾಫಿಕ್

ಚಿಕ್ಕಮಗಳೂರು(ಅ. 07) ಒಂದೊಳ್ಳೆ ಕೆಲಸಕ್ಕೆ ಎಲ್ಲರೂ ಕೈ ಜೋಡಿಸುತ್ತಾರೆ. ನಮ್ಮ ಜನ ಉದಾರಿಗಳು ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಶೃಂಗೇರಿ ದೇವಾಲಯದಲ್ಲಿ ಮಹತ್ವದ ಬದಲಾವಣೆ

ಮಗುವೊಂದರ ಪ್ರಾಣ ಕಾಪಾಡಲು ಶಿವಮೊಗ್ಗದಿಂದ ಮಂಗಳೂರಿಗೆ ತುರ್ತಾಗಿ ತೆರಳಬೇಕಿತ್ತು. ಆಂಬುಲೆನ್ಸ್  ಚಾಲಕನ ಮನವಿಗೆ ಸ್ಪಂದಿಸಿದ ಪೊಲೀಸ್ ಇಲಾಖೆ ಮತ್ತು ಜನರು  ಚಿಕ್ಕಮಗಳೂರಿನಲ್ಲಿ ಝೀರೋ ಟ್ರಾಫಿಕ್ ಮಾಡಿ ನೆರವಾದರು. 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?