Sep 16, 2020, 11:18 AM IST
ಚಿಕ್ಕಮಗಳೂರು (ಸೆ.16): ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ ಮಾಡಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಘಟನೆ ನಡೆದಿದ್ದು, ಪಟ್ಟಣದ ಪೆಟ್ರೋಲ್ ಬಂಕ್ ಸಮೀಪ ಇದ್ದ ಬಿಡಾಡಿ ದನಗಳ ಕಳ್ಳತನ ಮಾಡಲಾಗಿದೆ.
ಭದ್ರೆಯಿಂದ ವಿವಿ ಸಾಗರಕ್ಕೆ ನೀರು : ನದಿ ಪಾತ್ರದಲ್ಲಿ ಜನ ತಿರುಗಾಡಂಗಿಲ್ಲ ...
ಮುಖ ಪೂರ್ತಿ ಕವರ್ ಮಾಡಿಕೊಂಡು ಬಂದಿದ್ದ ದುಷ್ಕರ್ಮಿಗಳು, ಕಾರ್‌ನಲ್ಲಿ ದನಗಳನ್ನು ಕಳ್ಳತನ ಮಾಡಿಕೊಂಡು ತೆರಳುತ್ತಿದ್ದರು. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.