ಚಿಕ್ಕಮಗಳೂರು ಕಾಂಗ್ರೆಸ್‌ ನಾಯಕನಿಗೆ ಐಟಿ ಶಾಕ್: ಕಿಸಾನ್‌ ಸೆಲ್ ಸಂಚಾಲಕನ ಮನೆಯಲ್ಲಿ ಶೋಧ

ಚಿಕ್ಕಮಗಳೂರು ಕಾಂಗ್ರೆಸ್‌ ನಾಯಕನಿಗೆ ಐಟಿ ಶಾಕ್: ಕಿಸಾನ್‌ ಸೆಲ್ ಸಂಚಾಲಕನ ಮನೆಯಲ್ಲಿ ಶೋಧ

Published : Jan 16, 2023, 02:09 PM ISTUpdated : Jan 16, 2023, 02:43 PM IST

ಚಿಕ್ಕಮಗಳೂರು ಕಾಂಗ್ರೆಸ್‌ ನಾಯಕರಿಗೆ ಐಟಿ ಶಾಕ್ ನೀಡಿದ್ದು, ಕಿಸಾನ್‌ ಸೆಲ್ ಸಂಚಾಲಕ ಅಕ್ಮಲ್‌ ನಿವಾಸದಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.
 

ಚಿಕ್ಕಮಗಳೂರಿನ ಷರಿಫ್‌ ಗಲ್ಲಿಯಲ್ಲಿರುವ ಅಕ್ಮಲ್‌ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 8 ಕಾರಿನಲ್ಲಿ ಬಂದಿರುವ ಐಟಿ ಅಧಿಕಾರಿಗಳಿಂದ ಶೋಧ ಕಾರ್ಯ ನಡೆಸುತಿದ್ದು, ಅಕ್ಮಲ್‌ ಒಡೆತನಕ್ಕೆ ಸೇರಿದ ಕಾಫಿ ಕ್ಯೂರಿಂಗ್‌ ಮೇಲೂ ದಾಳಿ ನಡೆಸಲಾಗಿದೆ. ಅಕ್ಮಲ್‌ ನಿವಾಸದ ಬಳಿ ಬಿಗಿ ಪೊಲೀಸ್‌ ಬಂದೊಬಸ್ತ್ ಮಾಡಲಾಗಿದ್ದು,ಅಕ್ಮಲ್‌ ಒಡೆತನದ ಆಸ್ತಿ-ಪಾಸ್ತಿ ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ.

ನನ್ನ ಜೀವನದಲ್ಲಿ ಪಾರದರ್ಶಕವಾಗಿ ಕೆಲಸ ಮಾಡಿದ್ದೇನೆ: ಸಚಿವ ಆರಗ ಜ್ಞಾನೇಂದ್ರ

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more