ಪಾರ್ಟಿಗೆ ಹೊರಟಿದ್ದ ಅರಣ್ಯಾಧಿಕಾರಿಗಳನ್ನು ವಾಪಸ್ ಕಳುಹಿಸಿದ ಗ್ರಾಮಸ್ಥರು

ಪಾರ್ಟಿಗೆ ಹೊರಟಿದ್ದ ಅರಣ್ಯಾಧಿಕಾರಿಗಳನ್ನು ವಾಪಸ್ ಕಳುಹಿಸಿದ ಗ್ರಾಮಸ್ಥರು

Published : May 21, 2021, 06:25 PM ISTUpdated : May 21, 2021, 06:28 PM IST

- ಕೊರೊನಾ ಟೈಮ್‌ನಲ್ಲಿ ಕಾಫಿನಾಡಿನಲ್ಲಿ ಅಧಿಕಾರಿಗಳ ಮೋಜು-ಮಸ್ತಿ! 

- ಪಾರ್ಟಿಗೆ ತೆರಳಲು ಹೊರಟಿದ್ದ ಅರಣ್ಯಾಧಿಕಾರಿಗಳಿಗೆ ತಡೆ

- ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಸಂತವೇರಿ ಬಳಿ ಘಟನೆ

ಚಿಕ್ಕಮಗಳೂರು (ಮೇ. 21): ಕೊರೊನಾ ಟೈಮ್‌ನಲ್ಲಿ ಕಾಫಿನಾಡು ಮೋಜು ಮಸ್ತಿ ಮಾಡಲು ಹೊರಟಿದ್ದ ಅರಣ್ಯಾಧಿಕಾರಿಗಳನ್ನು ಗ್ರಾಮಸ್ಥರು ತಡೆದಿದ್ಧಾರೆ. ತರೀಕೆರೆ ತಾಲೂಕಿನ ಸಂತವೇರಿ ಬಳಿ ಘಟನೆ ನಡೆದಿದೆ. 

ಹತ್ತಕ್ಕೂ ಅಧಿಕ ಕಾರು-ಜೀಪಿನಲ್ಲಿ  ಅಧಿಕಾರಿಗಳ ತಂಡ ಮೋಜು- ಮಸ್ತಿಗೆ ಹೊರಟಿತ್ತು.  ಕೊರೊನಾ ಟೈಮಿನಲ್ಲಿ ನಿಮಗೆ ಮೋಜು-ಮಸ್ತಿ ಬೇಕಾ ಎಂದು ಗ್ರಾಮಸ್ಥರು ಘೇರಾವ್ ಹಾಕಿದ್ದಾರೆ. ಕೊನೆಗೆ ಬೇರೆ ದಾರಿಯಿಲ್ಲದೇ ಅಧಿಕಾರಿಗಳು ವಾಪಸ್ಸಾಗಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!