ಚಿಕ್ಕಮಗಳೂರು: ಹಳ್ಳದಲ್ಲಿ ಕೊಚ್ಚಿ ಹೋಗಿ 4 ದಿನ ಕಳೆದರೂ ಪತ್ತೆಯಾಗದ ಬಾಲಕಿ ದೇಹ

ಚಿಕ್ಕಮಗಳೂರು: ಹಳ್ಳದಲ್ಲಿ ಕೊಚ್ಚಿ ಹೋಗಿ 4 ದಿನ ಕಳೆದರೂ ಪತ್ತೆಯಾಗದ ಬಾಲಕಿ ದೇಹ

Published : Jul 07, 2022, 12:05 PM IST

ಕರಾವಳಿ, ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದೆ. ಹೊಸಪೇಟೆ ಗ್ರಾಮದಲ್ಲಿ ಕಾಲು ತೊಳೆಯಲು ಹಳ್ಳಕ್ಕೆ ತೆರಳಿದ್ದ ಬಾಲಕಿ ಸುಪ್ರೀತಾ, ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾಳೆ.

ಚಿಕ್ಕಮಗಳೂರು (ಜು. 07): ಕರಾವಳಿ, ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದೆ. ಹೊಸಪೇಟೆ ಗ್ರಾಮದಲ್ಲಿ ಕಾಲು ತೊಳೆಯಲು ಹಳ್ಳಕ್ಕೆ ತೆರಳಿದ್ದ ಬಾಲಕಿ ಸುಪ್ರೀತಾ, ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾಳೆ. 4 ದಿನಗಳಿಂದ ಕಾರ್ಯಾಚರಣೆ ನಡೆಸಿದರೂ  ಬಾಲಕಿಯ ದೇಹ ಸಿಕ್ಕಿಲ್ಲ. ಪೋಷಕರು, ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. 
 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more