22 ಕಿಮೀ ದೂರ ಬಿಟ್ಟು ಬಂದರೂ ದ್ವೇಷ ತೀರಿಸಿಕೊಳ್ಳಲು ಬಂದ ವಾನರ..!

22 ಕಿಮೀ ದೂರ ಬಿಟ್ಟು ಬಂದರೂ ದ್ವೇಷ ತೀರಿಸಿಕೊಳ್ಳಲು ಬಂದ ವಾನರ..!

Published : Sep 27, 2021, 06:11 PM ISTUpdated : Sep 27, 2021, 06:18 PM IST

ಮೂಕ ಪ್ರಾಣಿಗಳಿಗೆ ತೊಂದರೆ ಕೊಟ್ಟರೆ, ಅವು ನಮ್ಮನ್ನು ಬಿಡುವುದಿಲ್ಲ ಎನ್ನುವುದಕ್ಕೆ ಇಲ್ಲೊಂದು ಕೋತಿಯೇ ಸಾಕ್ಷಿ. ವ್ಯಕ್ತಿಯೊಬ್ಬ ತನ್ನನ್ನು ರೇಗಿಸಿದ ಎನ್ನುವ ಕಾರಣಕ್ಕೆ ಕೋತಿಯನ್ನು ಅವನ ಬೆನ್ನು ಬಿಡುತ್ತಿಲ್ಲ. 

ಚಿಕ್ಕಮಗಳೂರು (ಸೆ.27):  ಮೂಕ ಪ್ರಾಣಿಗಳಿಗೆ ತೊಂದರೆ ಕೊಟ್ಟರೆ, ಅವು ನಮ್ಮನ್ನು ಬಿಡುವುದಿಲ್ಲ ಎನ್ನುವುದಕ್ಕೆ ಇಲ್ಲೊಂದು ಕೋತಿಯೇ ಸಾಕ್ಷಿ. ವ್ಯಕ್ತಿಯೊಬ್ಬ ತನ್ನನ್ನು ರೇಗಿಸಿದ ಎನ್ನುವ ಕಾರಣಕ್ಕೆ ಕೋತಿಯನ್ನು ಅವನ ಬೆನ್ನು ಬಿಡುತ್ತಿಲ್ಲ. 22 ಕಿಮೀ ದೂರ ಬಿಟ್ಟು ಬಂದರೂ ಮತ್ತೆ ಅವನಿದ್ದಲ್ಲಿಗೆ ಬಂದು ಅಚ್ಚರಿ ಮೂಡಿಸಿದೆ. ಚಿಕ್ಕಮಗಳೂರು ಸಮೀಪದ ಕೊಟ್ಟಿಗೆ ಹಾರದ ತರವೇ ಗ್ರಾಮದ ಸುತ್ತಮುತ್ತ ಈ ವಾನರ ಓಡಾಡುತ್ತಿದೆ. ಅರೇ, ಈ ವಾನರಕ್ಕೆ ಯಾಕಷ್ಟು ಕೋಪ..? ಆ ವ್ಯಕ್ತಿ ಮಾಡಿದ್ದಾದರೂ ಏನು.? ಇಲ್ಲಿದೆ ಆ ಅಚ್ಚರಿಯ ಕಥೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!