ಮೂಡಿಗೆರೆ: ಮನೆ ಮೇಲೆ ಮರಬಿದ್ದು ಇಬ್ಬರು ಮಹಿಳೆಯರು ಸಾವು, ಮಕ್ಕಳು ಅಪಾಯದಿಂದ ಪಾರು

ಮೂಡಿಗೆರೆ: ಮನೆ ಮೇಲೆ ಮರಬಿದ್ದು ಇಬ್ಬರು ಮಹಿಳೆಯರು ಸಾವು, ಮಕ್ಕಳು ಅಪಾಯದಿಂದ ಪಾರು

Published : Aug 10, 2022, 04:20 PM IST

ಮೂಡಿಗೆರೆ ತಾಲೂಕಿನ ಕೆ ತಲಗೂರು ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದು ಚಂದ್ರಮ್ಮ ಹಾಗೂ ಸರಿತಾ ಎಂಬುವವರು ಸಾವನ್ನಪ್ಪಿದ್ದಾರೆ. ಸಾಯುವ ಮುನ್ನ ಮನೆಯ ಸಮೀಪವಿದ್ದ ಮರ ತೆರವಿಗೆ ಮನವಿ ಮಾಡಡಿರುತ್ಥಾರೆ. ಆದರೆ ಅಧಿಕಾರಿಗಳು ಇವರ ಮನವಿಗೆ ಕಿವಿಗಿಡದ ಪರಿಣಾಯ ಈ ದುರಂತ ನಡೆದಿದೆ. ಲಕ್ಷ್ಯ ವಹಿಸಿದ್ದರೆ ಈ ಅನಾಹುತ ತಪ್ಪುತ್ತಿತ್ತು. 
 
ಎನ್‌.ಆರ್‌.ಪುರ ತಾಲೂಕಿನ ಶೆಟ್ಟಿಕೊಪ್ಪದಿಂದ ಸಾತ್ಕೊಳಿ ಗ್ರಾಮಕ್ಕೆ ಪ್ರಸನ್ನ (51) ಸೋಮವಾರ ರಾತ್ರಿ ಕಾರಿನಲ್ಲಿ ಹೋಗುತ್ತಿದ್ದರು. ಈ ಸಂದರ್ಭ ಸಾತ್ಕೊಳಿ ಬಳಿ ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ ಕಾರು ಚಾಲನೆ ಮಾಡಿ​ದ್ದಾರೆ. ಈ ವೇಳೆ ಕಾರು ಸಮೇ​ತ ​ಅ​ವರು ನೀರಿ​ನಲ್ಲಿ ಕೊಚ್ಚಿಕೊಂಡು ಹೋಗಿ ಮೃತ​ಪ​ಟ್ಟಿ​ದ್ದಾರೆ. ಮಂಗಳವಾರ ಬೆಳಗ್ಗೆ ಕಾರು, ಮೃತ ದೇಹ ಪತ್ತೆಯಾಗಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more