ಚಿಕ್ಕಮಗಳೂರು (Chikkamagaluru) ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಮೂಡಿಗೆರೆ (Mudigere) ತಾಲೂಕಿನ ಹಳೆ ಮೂಡಿಗೆರೆಯಲ್ಲಿ ಚಲಸುತ್ತಿದ್ದ ಕಾರಿನ ಮೇಲೆ ಮರದ ಕೊಂಬೆ ಬೀಳುತ್ತದೆ. ಅದೃಷ್ಟವಶಾತ್ ಕಾರಿನಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಿಕ್ಕಮಗಳೂರು (ಜು. 07):ಚಿಕ್ಕಮಗಳೂರು (Chikkamagaluru) ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಮೂಡಿಗೆರೆ (Mudigere) ತಾಲೂಕಿನ ಹಳೆ ಮೂಡಿಗೆರೆಯಲ್ಲಿ ಚಲಸುತ್ತಿದ್ದ ಕಾರಿನ ಮೇಲೆ ಮರದ ಕೊಂಬೆ ಬೀಳುತ್ತದೆ. ಅದೃಷ್ಟವಶಾತ್ ಕಾರಿನಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮಾಜಿ ಸಚಿವೆ ಮೋಟಮ್ಮ ಅವರ ಸಹೋದರರ ಕುಟುಂಬ ಕಾರಿನಲ್ಲಿ ಪ್ರಯಾಣಿಸುತ್ತಿತ್ತು ಎಂದು ತಿಳಿದು ಬಂದಿದೆ.