ಮಹಿಳೆ ಜೊತೆ ಅಸಭ್ಯ ವರ್ತನೆ, ತಹಶೀಲ್ದಾರ್ ಮೇಲೆ ಹಲ್ಲೆ, ರಕ್ಷಣೆಗೆ ಮನವಿ

ಮಹಿಳೆ ಜೊತೆ ಅಸಭ್ಯ ವರ್ತನೆ, ತಹಶೀಲ್ದಾರ್ ಮೇಲೆ ಹಲ್ಲೆ, ರಕ್ಷಣೆಗೆ ಮನವಿ

Published : Jul 17, 2021, 10:24 AM ISTUpdated : Jul 17, 2021, 10:45 AM IST

ಆಕೆ ಎರಡು ತಿಂಗಳ‌ ಹಿಂದೆ ಗಂಡನನ್ನು ಕಳೆದುಕೊಂಡ ಹೆಣ್ಣು ಮಗಳು,  ವಿಧವಾ ವೇತನ ಮಾಡಿಕೊಳ್ಳಬೇಕು ಅಂತ ತಹಶೀಲ್ದಾರ್ ಕಚೇರಿಗೆ ಬಂದರೆ ಕಿರಾತಕ ತಹಶೀಲ್ದಾರ್ ಆಕೆ ಒಳಗೆ ಬರುತ್ತಿದ್ದಂತೆ ಅಸಭ್ಯವಾಗಿ ವರ್ತಿಸಿದ್ದಾನೆ. 
 

ಬೆಳಗಾವಿ (ಜು. 17):  ಆಕೆ ಎರಡು ತಿಂಗಳ‌ ಹಿಂದೆ ಗಂಡನನ್ನು ಕಳೆದುಕೊಂಡ ಹೆಣ್ಣು ಮಗಳು,  ವಿಧವಾ ವೇತನ ಮಾಡಿಕೊಳ್ಳಬೇಕು ಅಂತ ತಹಶೀಲ್ದಾರ್ ಕಚೇರಿಗೆ ಬಂದರೆ ಕಿರಾತಕ ತಹಶೀಲ್ದಾರ್ ಆಕೆ ಒಳಗೆ ಬರುತ್ತಿದ್ದಂತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. 

 

ನೊಂದ ಮಹಿಳೆಯ ಮಗ ಕಳೆದ 8 ದಿನಗಳಿಂದ ವಿಧವಾ ಪಿಂಚಣಿ ಮಾಡಿಸೋಕೆ ಬರುತ್ತಿದ್ದರು. 'ಪದೇ ಪದೇ ನೀನೆ ಏಕೆ ಬರ್ತಿಯಾ ನಿನ್ ಅಮ್ಮನ್ನ ಕರ್ಕೊಂಡ ಬಾ ಅಂತ  ತಹಶೀಲ್ದಾರ್ ಹೇಳಿದ್ದಾರೆ. ಅದರಂತೆ ಅಮ್ಮನನ್ನು ಕರೆದುಕೊಂಡು ಬಂದರೆ, ಅವರ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಹೀಗಾಗಿ ಸಿಟ್ಟಿಗೆದ್ದ ಮಹಿಳೆಯ ಕಡೆಯರು ತಹಶೀಲ್ದಾರ್ ಮೇಲೆ ಹಲ್ಲೆ ನಡೆಸಿದ್ದಾರೆ. ಕಂದಾಯ ಇಲಾಖೆಯ ನೌಕರರಿಗೆ ಸೂಕ್ತ ರಕ್ಷಣೆ ಮತ್ತು ಭದ್ರತೆ ನೀಡುವಂತೆ ಹಾಗೂ ಹಲ್ಲೆ ಮಾಡಿದವರ ಮೇಲೆ ಕ್ರಮಕ್ಕೆ ಚಿಕ್ಕೋಡಿ ಎಸಿ ಯುಕೇಶ್ ಕುಮಾರ್ ಅವರಿಗ ನೌಕರರು ಮನವಿ ಸಲ್ಲಿಸಿದ್ದಾರೆ. 
 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ