ಇಲ್ಲಿನ ಶಾಲಾ ಮಕ್ಕಳ ನರಕಕ್ಕೆ ಮುಕ್ತಿ ಸಿಗೋದು ಯಾವಾಗ?

ಇಲ್ಲಿನ ಶಾಲಾ ಮಕ್ಕಳ ನರಕಕ್ಕೆ ಮುಕ್ತಿ ಸಿಗೋದು ಯಾವಾಗ?

Published : Jan 30, 2020, 02:38 PM ISTUpdated : Jan 30, 2020, 03:48 PM IST

ಶೌಚಾಯಲಕ್ಕೆ ಹೋಗುವುದಕ್ಕೂ ವಿದ್ಯಾರ್ಥಿಗಳ ಪರದಾಟ| ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ನಡೆದ ಘಟನೆ| ಶೌಚಾಲಯದಲ್ಲಿ ನೀರಿನ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿನಿಯರ ಪರದಾಟ

ರಾಯಚೂರು(ಜ.30): ಸರ್ಕಾರಿ ಶಾಲೆಯಲ್ಲಿ ಹೆಣ್ಣು ಮಕ್ಕಳು ಶೌಚಾಯಲಕ್ಕೆ ಹೋಗುವುದದಕ್ಕೂ ಪರದಾಡುವಂತ ಪರಿಸ್ಥಿತಿ ಜಿಲ್ಲೆಯ ದೇವದುರ್ಗ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ನಿರ್ಮಾಣವಾಗಿದೆ. ಈ ಶಾಸಕರ ಶಾಲೆಯಲ್ಲಿ ಆರು ಶೌಚಾಲಯಗಳಿವೆ. ಆದರೆ, ಒಂದಕ್ಕೂ ನೀರಿನ ಸಂಪರ್ಕ ಇಲ್ಲ. 

ಹೀಗಾಗಿ ವಿದ್ಯಾರ್ಥಿನಿಯರು ಟಾಯ್ಲೆಟ್‌ಗೆ ಹೋಗಬೇಕು ಅಂದರೆ ಬಾಟಲ್‌ನಲ್ಲಿ ನೀರು ತುಂಬಿಕೊಂಡು ಹೋಗಬೇಕಾದ ಪರಿಸ್ಥಿತಿ ಬಂದೊದಗಿದೆ. ಶಾಲೆಯಲ್ಲಿ ಇದ್ದ ಬೋರ್‌ ಕೂಡ ಕೆಟ್ಟಿದೆ. ಈ ಶಾಲೆಗೆ ನೀರು ಸರಬರಾಜು ಆಗುತ್ತಿಲ್ಲ. ಹೀಗಾಗಿ ಇಲ್ಲಿನ ಮಕ್ಕಳ ಸಮಸ್ಯೆಯನ್ನ ಕೇಳೋರೆ ಇಲ್ಲದಂತಾಗಿದೆ. ಈ ವರದಿಯ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

"

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!