'ಘರ್ ವಾಪ್ಸಿ' ಗೂಳಿಹಟ್ಟಿ ಶೇಖರ್ ತಾಯಿ ಮತ್ತು ಕುಟುಂಬಗಳು ಹಿಂದು ಧರ್ಮಕ್ಕೆ

'ಘರ್ ವಾಪ್ಸಿ' ಗೂಳಿಹಟ್ಟಿ ಶೇಖರ್ ತಾಯಿ ಮತ್ತು ಕುಟುಂಬಗಳು ಹಿಂದು ಧರ್ಮಕ್ಕೆ

Published : Oct 10, 2021, 07:02 PM IST

* ಹಿಂದು ಧರ್ಮಕ್ಕೆ ಮರಳಿ ಬಂದ ಕುಟುಂಬಗಳು
* ಶಾಸಕ ಗೂಳಿಹಟ್ಟಿ ಶೇಖರ್ ತಾಯಿ ಹಿಂದು ಧರ್ಮಕ್ಕೆ ವಾಪಸ್
* ಚಿತ್ರದುರ್ಗ ಜಿಲ್ಲೆಯಲ್ಲಿ ಘರ್ ವಾಪಸಿ ಕಾರ್ಯಕ್ರಮ
* ಕಾರಣಾಂತರಗಳಿಂದ ಮತಾಂತರ ಹೊಂದಿದ್ದ ಕುಟುಂಬಗಳು 

ಚಿತ್ರದುರ್ಗ(ಅ. 10) ಕಾರಣಾಂತರಗಳಿಂದ ಮತಾಂತರ (Religious Conversion)ಹೊಂದಿದ್ದ ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ (Goolihatti Shekhar ) ತಾಯಿ ಹಿಂದು ಧರ್ಮಕ್ಕೆ ವಾಪಸ್ ಆಗಿದ್ದಾರೆ. ಹಾಲುರಾಮೇಶ್ವರ ದೇಗುಲದಲ್ಲಿ  ಘರ್ ವಾಪಸಿ ಕಾರ್ಯಕ್ರಮ ನಡೆಯಿತು. ಚಿತ್ರದುರ್ಗ(Chitradurga)  ಜಿಲ್ಲೆ ಹೊಸದುರ್ಗ ತಾಲೂಕಿನ ಹಾಲುರಾಮೇಶ್ವರ ದೇಗುಲದಲ್ಲಿ ನಾಲ್ಕು ಕುಟುಂಬಗಳು ಹಿಂದು ಧರ್ಮಕ್ಕೆ ವಾಪಸ್ ಬಂದಿವೆ.

ಯಾದಗಿರಿಯಲ್ಲಿ ಇನ್ನೂ ನಿಂತಿಲ್ಲ ಮತಾಂತರ

ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಕಾರ್ಯಕ್ರಮದ ನೇತೃತ್ವವಹಿಸಿಕೊಂಡಿದ್ದರು ಪ್ರದೀಪ್ ಮತ್ತು ಕುಟುಂಬ ಮರಳಿ ಹಿಂದೂ ಧರ್ಮಕ್ಕೆ ಬಂದಿದ್ದಾರೆ. ವಿಶೇಷ ಪೂಜೆ ಸಲ್ಲಿಸಿ ಘರ್ ವಾಪಸಿಯಾದರು

ಕ್ರೈಸ್ತ ಧರ್ಮಕ್ಕೆ ಮತಾಂತರ ಹೊಂದಿದ್ದ ನಾಲ್ಕು ಕುಟುಂಬಗಳು ಹಿಂದೂ ಧರ್ಮಕ್ಕೆ ವಾಪಸ್. ಹೊಸದುರ್ಗದ ಬಲ್ಲಾಳಸಮುದ್ರ ಗ್ರಾಮದ ಅಣ್ಣಪ್ಪ, ನಾರಾಯಣಪ್ಪ, ಗೌರಮ್ಮ, ಪ್ರದೀಪ್ ಸೇರಿ ನಾಲ್ಕು ಕುಟುಂಬಗಳು ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿದ್ದರು. ನಾಲ್ಕು ವರ್ಷಗಳ ಹಿಂದೆ ಕೇರಳದಲ್ಲಿ ಮತಾಂತರವಾಗಿದ್ದ ಕುಟುಂಬಗಳು ಪುನಃ ಹಿಂದು ಧರ್ಮ ಸ್ವೀಕಾರ ಮಾಡಿವೆ.  ಕರ್ನಾಟಕ ವಿಧಾನಸಭೆಯಲ್ಲಿಯೂ ಮತಾಂತರದ ವಿಚಾರ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು. 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?