ಸಚಿವರು ಬಂದಾಗ ಫುಲ್ ವ್ಯವಸ್ಥೆ, ಹೋದ ಮೇಲೆ ಎಲ್ಲಾ ಗಂಡಾಗುಂಡಿ!

ಸಚಿವರು ಬಂದಾಗ ಫುಲ್ ವ್ಯವಸ್ಥೆ, ಹೋದ ಮೇಲೆ ಎಲ್ಲಾ ಗಂಡಾಗುಂಡಿ!

Published : Jan 24, 2020, 08:38 PM ISTUpdated : Jan 24, 2020, 08:40 PM IST

ಸಚಿವರು ಬಂದಾಗ ಎಲ್ಲ ವ್ಯವಸ್ಥೆ/ ಬಂದು ಹೋದ ಮೇಲೆ ಹೇಳೋರಿಲ್ಲ, ಕೇಳೋರಿಲ್ಲ/ ಇದು ಚಿತ್ರದುರ್ಗ ಜಿಲ್ಲಾಸ್ಪತ್ರೆ ದುಸ್ಥಿತಿ/ ಸಚಿವರ ಕಣ್ಣಿಗೆ ಮಂಕುಬೂದಿ ಎರಚಿದ ಅಧಿಕಾರಿಗಳು

ಚಿತ್ರದುರ್ಗ[ಜ. 24]  ಆರೋಗ್ಯ ಸಚಿವ ಶ್ರೀರಾಮುಲು ಜಿಲ್ಲಾ ಆಸ್ಪತ್ರೆಗಳಲ್ಲಿ ವಾಶ್ತವ್ಯ ಹೂಡುವ ಮಾದರಿ ಕಾರ್ಯ ಹಮ್ಮಿಕೊಂಡಿದ್ದಾರೆ. ಆದರೆ ಇದರ ಇನ್ನೊಂದು ಮುಖವನ್ನು ನಿಮ್ಮ ಮುಂದೆ ತೆರೆದಿಡುತ್ತಿದ್ದೇವೆ.

ಸಚಿವ ಶ್ರೀರಾಮುಲು ಭೇಟಿ ನೀಡಿದಾಗ ರೋಗಿಗಳಿಗೆ, ಬಾಣಂತಿಯರಿಗೆ ಎಲ್ಲ ವ್ಯವಸ್ಥೆ ಮಾಡಿಕೊಡಲಾಗುತ್ತದೆ. ಆದರೆ ಸಚಿವರು ವಾಪಸ್ ಹೊರಟ ತಕ್ಷಣವೇ ಬಾಣಂತಿಯರಿಗೆ ನೀಡಿದ್ದ ಹಾಸಿಗೆ ಹಿಂದಕ್ಕೆ ಪಡೆದು ನರಳಾಡುವಂತೆ ಮಾಡಲಾಗಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!