ಕೊರೋನಾ ಮಧ್ಯೆ ಬರ್ತ್‌ಡೇ ಆಚರಿಸಿಕೊಂಡ ಚಿತ್ರದುರ್ಗದ MP ನಾರಾಯಣಸ್ವಾಮಿ

ಕೊರೋನಾ ಮಧ್ಯೆ ಬರ್ತ್‌ಡೇ ಆಚರಿಸಿಕೊಂಡ ಚಿತ್ರದುರ್ಗದ MP ನಾರಾಯಣಸ್ವಾಮಿ

Published : May 17, 2020, 12:26 PM ISTUpdated : May 17, 2020, 03:47 PM IST

ನಿಯಮ ಉಲ್ಲಂಘಿಸಿ ಹುಟ್ಟುಹಬ್ಬವನ್ನ ಆಚರಿಸಿಕೊಂಡ ಚಿತ್ರದುರ್ಗದ ಸಂಸದ ನಾರಾಯಣಸ್ವಾಮಿ|  ತುಮಕೂರು ಜಿಲ್ಲೆ ಶಿರಾ ಪಟ್ಟಣದಲ್ಲಿ ಬರ್ತ್‌ಡೇ ಸೆಲೆಬ್ರೇಷನ್‌| ನಿಯಮ ಉಲ್ಲಂಘಿಸಿ ಸಂಸದ ನಾರಾಯಣಸ್ವಾಮಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಕ್ಕೆ ವಿರೋಧ|

ತುಮಕೂರು(ಮೇ.17): ಮಾರಕ ಕೊರೋನಾ ಮಧ್ಯೆ ಲಾಕ್‌ಡೌನ್‌ ನಿಯಮ ಉಲ್ಲಂಘಿಸಿ ಚಿತ್ರದುರ್ಗದ ಸಂಸದ ನಾರಾಯಣಸ್ವಾಮಿ ಅವರು ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾರೆ.  ತುಮಕೂರು ಜಿಲ್ಲೆ ಶಿರಾ ಪಟ್ಟಣದಲ್ಲಿ ಬರ್ತ್‌ಡೇ ಸೆಲೆಬ್ರೇಷನ್‌ ಮಾಡಿಕೊಂಡಿದ್ದಾರೆ.

ಚಿತ್ರದುರ್ಗ: ತಬ್ಲಿಘಿಗಳ ಜೊತೆ ನಂಟು, ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಸಾವು

ನಿಯಮ ಉಲ್ಲಂಘಿಸಿ ಸಂಸದ ನಾರಾಯಣಸ್ವಾಮಿ ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದಕ್ಕೆ ವ್ಯಾಪಕರ ಟೀಕೆ ವ್ಯಕ್ತವಾಗುತ್ತಿದೆ. ಹುಟ್ಟುಹಬ್ಬ ಆಚರಿಸಿಕೊಂಡ ಫೋಟೋವೊಂದು ಲಭ್ಯವಾಗಿದೆ. ಇದರಲ್ಲಿ ಸಾಕಷ್ಟು ಜನರು ಇದ್ದು, ಯಾರೂ ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ. ಇದರಲ್ಲಿಮ ಪೊಲೀಸರು ಕೂಡ ಇದ್ದಾರೆ.

ನಮಗೂ ಮದ್ಯ ಮಾರಾಟಕ್ಕೆ ಅವಕಾಶ ಕೊಡಿ: ಬಾರ್&ರೆಸ್ಟೋರೆಂಟ್ ಮಾಲೀಕರ ಬೇಡಿಕೆ...
"

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?