ಕೋಟೆ ನಾಡಿನಲ್ಲಿ ಅಪರಾಧ ತಡೆಗಟ್ಟಲು ಖಾಕಿ ಮಾಸ್ಟರ್ ಪ್ಲ್ಯಾನ್

ಕೋಟೆ ನಾಡಿನಲ್ಲಿ ಅಪರಾಧ ತಡೆಗಟ್ಟಲು ಖಾಕಿ ಮಾಸ್ಟರ್ ಪ್ಲ್ಯಾನ್

Published : Feb 23, 2021, 10:43 AM IST

ಕೋಟೆ ನಾಡಿನಲ್ಲಿ ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ, ನಗರದ ಅಂಗಡಿ ಮಾಲಿಕರು ಸಿಸಿಟಿವಿಯನ್ನು ಒಂದು ವಾರದೊಳಗೆ ಅಳವಡಿಸಬೇಕು. ಇಲ್ಲವಾದಲ್ಲಿ ಅವರ ಅಂಗಡಿ ಲೈಸೆನ್ಸ್‌ ರದ್ದುಗೊಳಿಸುತ್ತೇವೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರು (ಫೆ. 23): ಕೋಟೆ ನಾಡಿನಲ್ಲಿ ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ, ನಗರದ ಅಂಗಡಿ ಮಾಲಿಕರು ಸಿಸಿಟಿವಿಯನ್ನು ಒಂದು ವಾರದೊಳಗೆ ಅಳವಡಿಸಬೇಕು. ಇಲ್ಲವಾದಲ್ಲಿ ಅವರ ಅಂಗಡಿ ಲೈಸೆನ್ಸ್‌ ರದ್ದುಗೊಳಿಸುತ್ತೇವೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಖಾಕಿ ಪಡೆಯ ಈ ಕೆಲಸಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಇದರಿಂದ ಸರಗಳ್ಳತನ, ಅಂಗಡಿಯಲ್ಲಿ ಕಳ್ಳತನ, ಮಕ್ಕಳ ಕಳ್ಳತನ ತಪ್ಪಿಸಲು ಸಾಧ್ಯವಾಗುತ್ತದೆ. ಎಲ್ಲರೂ ಸಹಕರಿಸಬೇಕು ಎಂದು ಚಿತ್ರದುರ್ಗ ಎಸ್‌ಪಿ ಮನವಿ ಮಾಡಿದ್ದಾರೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!