ಕಲಬುರಗಿ ಲಘು ಭೂಕಂಪನದ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ಕಲಬುರಗಿ ಲಘು ಭೂಕಂಪನದ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

Published : Oct 13, 2021, 10:11 AM IST

*  ಹಾನಿಪೀಡಿತ ಪ್ರದೇಶಗಳಲ್ಲಿ ಪುನರ್ವಸತಿ ಕೇಂದ್ರಗಳನ್ನ ಸ್ಥಾಪಿಸಲು ಸೂಚನೆ
*  ಸತತ ಎರಡು ದಿನಗಳಿಂದ ಕಲಬುರಗಿಯಲ್ಲಿ ಲಘು ಭೂಕಂಪನ
*  SDRF ಹಾಗೂ ಜಿಲ್ಲಾಡಳಿತದ ಜೊತೆ ಸಭೆ ನಡೆಸಿದ ಸಿಎಂ ಬೊಮ್ಮಾಯಿ 

ಕಲಬುರಗಿ(ಅ.13): ಕಲಬುರಗಿ ಲಘು ಭೂಕಂಪನ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದು, ಹಾನಿಪೀಡಿತ ಪ್ರದೇಶಗಳಲ್ಲಿ ಪುನರ್ವಸತಿ ಕೇಂದ್ರಗಳನ್ನ ಸ್ಥಾಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಅಂತ ಹೇಳಿದ್ದಾರೆ. ಸತತ ಎರಡು ದಿನಗಳಿಂದ ಲಘು ಭೂಕಂಪನದ ಬಗ್ಗೆ ವರದಿಯಾಗಿದೆ. SDRF ಹಾಗೂ ಜಿಲ್ಲಾಡಳಿತದ ಜೊತೆ ಸಭೆ ನಡೆಸಿದ್ದೇನೆ. ಈ ಕುರಿತು ಮಾಹಿತಿ ನೀಡಲು ತಿಳಿಸಿದ್ದೇನೆ ಅಂತ ಹೇಳಿದ್ದಾರೆ.

ಮಕ್ಕಳಿಗೂ ಕೋವಿಡ್ ಲಸಿಕೆ : ಪೂರ್ಣ ಶಾಲೆ ಆರಂಭ

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?