ದುಡ್ಡೇ ದೊಡ್ಡಪ್ಪ ಅಲ್ಲ, ದುಡಿಮೆಯೇ ದೊಡ್ಡಪ್ಪ: ಬೊಮ್ಮಾಯಿ

ದುಡ್ಡೇ ದೊಡ್ಡಪ್ಪ ಅಲ್ಲ, ದುಡಿಮೆಯೇ ದೊಡ್ಡಪ್ಪ: ಬೊಮ್ಮಾಯಿ

Published : Mar 04, 2023, 06:43 PM IST

ಜನಪರ ಯೋಜನೆ, ಜನಪರ ಕಲ್ಯಾಣ, ಅಭಿವೃದ್ಧಿಯಾದರೆ ಮಾತ್ರ ರಾಜ್ಯ ಅಭಿವೃದ್ಧಿ ಹೊಂದಲು ಸಾಧ್ಯ. ದುಡಿಯುವ ಕೈಗಳಿಂದ ರಾಜ್ಯ ಕಟ್ಟಲು ಸಾಧ್ಯ ಇದೆ ಹೊರತು ಶ್ರೀಮಂತರಿಂದ ಸಾಧ್ಯವಿಲ್ಲ ಎಂದು ಸಿಎಂ ಬೊಮ್ಮಾಯಿ ಅವರು ಚಿತ್ರದುರ್ಗದಲ್ಲಿ ಹೇಳಿದ್ದಾರೆ.

ಚಿತ್ರದುರ್ಗ (ಮಾ.4): ಕೋಟೆ ನಾಡು ಚಿತ್ರದುರ್ಗದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು‌ ಶಿಲಾನ್ಯಾಸ ಕಾರ್ಯಕ್ರಮ, ಹಾಗೂ ಕೇಂದ್ರ  ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದರು. ಈ ವೇಳೆ ಮಾತನಾಡಿದ ಅವರು ರಾಜ್ಯದ ಜನರು ಶ್ರೀಮಂತರು ಆದರೆ ರಾಜ್ಯವು ಶ್ರೀಮಂತವಾಗುತ್ತದೆ. ಅದಕ್ಕೆ ಜನಪರ ಯೋಜನೆ, ಜನಪರ ಕಲ್ಯಾಣ, ಅಭಿವೃದ್ಧಿಯಾದರೆ ಮಾತ್ರ ರಾಜ್ಯ ಅಭಿವೃದ್ಧಿ ಹೊಂದಲು ಸಾಧ್ಯ. ದುಡಿಯುವ ಕೈಗಳಿಂದ ರಾಜ್ಯ ಕಟ್ಟಲು ಸಾಧ್ಯ ಇದೆ ಹೊರತು ಶ್ರೀಮಂತರಿಂದ ಸಾಧ್ಯವಿಲ್ಲ ಎಂದಿದ್ದಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more