ಕನ್ನಡ ಬಳಕೆ ಕಡ್ಡಾಯ ಕಾಯ್ದೆ; ಡಿಸೆಂಬರ್‌ನಲ್ಲಿ ವಿಧೇಯಕ ಅಂಗೀಕಾರ

ಕನ್ನಡ ಬಳಕೆ ಕಡ್ಡಾಯ ಕಾಯ್ದೆ; ಡಿಸೆಂಬರ್‌ನಲ್ಲಿ ವಿಧೇಯಕ ಅಂಗೀಕಾರ

Published : Nov 01, 2022, 01:07 PM IST

ಕಂಠೀರವ ಸ್ಟೇಡಿಯಂ ನಲ್ಲಿನ ರಾಜ್ಯೋತ್ಸವ ಸಮಾರಂಭದಲ್ಲಿ ಸಿ ಎಂ ಬೊಮ್ಮಾಯಿ ಧ್ವಜಾರೋಹಣ ಮಾಡಿ ಮಾತನಾಡಿದ್ದಾರೆ 

ಕಂಠೀರವ ಸ್ಟೇಡಿಯಂ ನಲ್ಲಿ ಧ್ವಜಾರೋಹಣ ಮಾಡಿ  ಮಾತನಾಡಿದ ಅವರು, ಕನ್ನಡ ಮಾತೃ ಭಾಷೆಯೂ ಹೌದು, ರಾಷ್ಟ್ರ ಭಾಷೆಯೂ ಹೌದು ಹಾಗೆ ಕನ್ನಡದ ಬಳಕೆಗೆ ಕಾನೂನು ರಕ್ಷಣೆ ನೀಡಲು ಬದ್ಧ ಎಂದು ಹೇಳಿದ್ದಾರೆ. ಇನ್ನು ಇದು ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ ಎಂದು ತಿಳಿಸಿದ್ದಾರೆ.ಅದಲ್ಲದೆ  ಕನ್ನಡ ಬಳಕೆ ಕಡ್ಡಾಯ ಕಾಯ್ದೆಯನ್ನು ಡಿಸೆಂಬರ್ ನ ಅಧಿವೇಶನದಲ್ಲಿ ವಿಧೇಯಕ ಅಂಗೀಕಾರ ಮಾಡುವುದಾಗಿ ಸಿ ಎಂ ಬೊಮ್ಮಾಯಿ ಹೇಳಿದ್ದಾರೆ.

ತಾಯಿ-ಮಗ ಇಬ್ಬರೂ ಎಣ್ಣೆ ಹೊಡೆದು ಮಾತನಾಡ್ತಾರೆ: ಭವಾನಿ, ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರೀತಂಗೌಡ ವಾಗ್ದಾಳಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more